25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ್ರೌಢಶಾಲೆಯ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮುಂಡಾಜೆ ಪ್ರೌಢಶಾಲೆ (ಅನುದಾನಿತ), ಇದರ 2025-26 ನೇ ಸಾಲಿನ ಶಾಲಾ ನಾಯಕನಾಗಿ 10 ನೇ ತರಗತಿ ವಿದ್ಯಾರ್ಥಿ ಚಂದನ್,

ಉಪನಾಯಕನಾಗಿ 9 ನೇ ತರಗತಿ ವಿದ್ಯಾರ್ಥಿ ಅಭಿಷೇಕ್, ಕಾರ್ಯದರ್ಶಿಯಾಗಿ 10 ನೇ ತರಗತಿ ವಿದ್ಯಾರ್ಥಿ ಕುಮಾರಿ ಪೂಜಾಶ್ರೀ ಹಾಗೂ ಜೊತೆ ಕಾರ್ಯದರ್ಶಿಯಾಗಿ 9ನೇ ತರಗತಿ ವಿದ್ಯಾರ್ಥಿ ಕುಮಾರಿ ತೃಪ್ತಿ ಆಯ್ಕೆ ಆಗಿರುತ್ತಾರೆ.

Related posts

ಆನ್ ಲೈನ್ ಜಾಬ್ ಆಫರ್ ನೀಡಿ ಮಹಿಳೆಗೆ ರೂ. 4.25 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಇಂದಬೆಟ್ಟು ಗ್ರಾ.ಪಂ. ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಗುರುವಾಯನಕೆರೆ: ಶಕ್ತಿನಗರ ನಿವಾಸಿ ರಮೇಶ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಕುತ್ಲೂರು: ಮಳೆಗೆ ಕುಸಿದ ಸೇತುವೆ ಪರೀಶಿಲನೆ ನಡೆಸಿದ ಜಿಲ್ಲಾಧಿಕಾರಿ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ನಿವೃತ್ತ ಮುಖ್ಯ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ

Suddi Udaya

ಮೇ 31: ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ ಶೋರೂಮ್ ಉದ್ಘಾಟನೆ

Suddi Udaya
error: Content is protected !!