September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಯನ್ಸ್ ಕ್ಲಬ್ ವತಿಯಿಂದ ವನಮಹೋತ್ಸವ

ಬೆಳ್ತಂಗಡಿ: ಮೂಡಾಯಿಬೆಟ್ಟು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಲಯನ್ಸ್ ಅಮೃತ ಬಿಂದು ಸೇವಾ ಯೋಜನೆ ಯಡಿಯಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಲಿಪ ನೇತೃತ್ವದಲ್ಲಿ ವನಮಹೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ರಶ್ಮಿ ಹೆಚ್. ಎಸ್., ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪದ್ಮನಾಭ ಗೌಡ, ಶಾಲಾ ಶಿಕ್ಷಕ ಕಿಶೋರ್ ಕುಮಾರ್, ಲಯನ್ಸ್ ಕ್ಲಬ್ ಬೆಳ್ತಂಗಡಿ ಜತೆ ಕಾರ್ಯದರ್ಶಿ ನಾಣ್ಯಪ್ಪ ನಾಯ್ಕ್, ಕಾರ್ಯಕ್ರಮ ಸಂಯೋಜಕ ವಸಂತ್ ಶೆಟ್ಟಿ ಶ್ರದ್ದಾ, ಲಯನ್ಸ್ ಸದಸ್ಯರುಗಳಾದ ರಾಮಕೃಷ್ಣ ಗೌಡ, ಭುಜಬಲಿ ಧರ್ಮಸ್ಥಳ, ಗೋಪಾಲಕೃಷ್ಣ ಕಾಂಚೋಡು, ಸುಂದರಿ ನಾಣ್ಯಪ್ಪ ನಾಯ್ಕ್ ಉಪಸ್ಥಿತರಿದ್ದರು., ಮಂದಾರ ಬಲಿಪ ಸಹಕರಿಸಿದರು. ಲಯನ್ಸ್ ಕ್ಲಬ್ ಬೆಳ್ತಂಗಡಿ ಪರಿಸರ ಸಂಯೋಜಕ ಪ್ರವೀಣ್ ಹೆಚ್. ಎಸ್. ಕಾರ್ಯಕ್ರಮ ನಿರ್ವಹಿಸಿದರು

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಉಜಿರೆ ಬಿಸಿಎಂ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಗೆ ನಾಯಕತ್ವ ತರಬೇತಿ ಕಾರ್ಯಕ್ರಮ

Suddi Udaya

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya

ಚಾರ್ಮಾಡಿ : ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಿತ್ತಬಾಗಿಲು ಕಾಡು ಹಂದಿ ಬೇಟೆ: ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲು

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!