September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು. 15: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಚಾರ್ಮಾಡಿ ಹಾಗೂ ಮಿತ್ತಬಾಗಿಲು ಗ್ರಾ.ಪಂ.ನಲ್ಲಿ ಜನಸ್ಪಂದನ ಕಾರ್ಯಕ್ರಮ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಅಧಿಕಾರಿಗಳೊಂದಿಗೆ “ಜನರ ಬಳಿಗೆ ತಾಲೂಕು ಆಡಳಿತ” ಚಾರ್ಮಾಡಿ ಮತ್ತು ಮಿತ್ತಬಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮವು ಜು. 15ರಂದು ಬೆಳಿಗ್ಗೆ 11ಕ್ಕೆ ಚಾರ್ಮಾಡಿ ಗ್ರಾಮ ಪಂಚಾಯತ್, ಮಧ್ಯಾಹ್ನ 2.30ಕ್ಕೆ ಮಿತ್ತಬಾಗಿಲು ಗ್ರಾಮ ಪಂಚಾಯತ್‌ನಲ್ಲಿ ನಡೆಯಲಿದೆ.

Related posts

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ನಾಗೇಶ್ ಹೃದಯಾಘಾತದಿಂದ ನಿಧನ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಭಜನಾ ಸಪ್ತಾಹದ ಧಾರ್ಮಿಕ ಸಭೆ

Suddi Udaya

ಲೋಕಸಭಾ ಚುನಾವಣೆ : ನಾಳೆ ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ

Suddi Udaya

ಕಲ್ಲೇರಿಯಲ್ಲಿ ಸೀರೆ ಗೊಂಡೆ ಹಾಕುವ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಯುವ ಹೆಚ್.ಪಿ.ವಿ ವ್ಯಾಕ್ಷಿನೇಷನ್ ಲಸಿಕಾ ಶಿಬಿರ

Suddi Udaya
error: Content is protected !!