ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜರವರಿಂದ ಪಡಂಗಡಿ ಸಹಕಾರಿ ಸಂಘದ ಕಾವಲುಗಾರ ಕೊಠಡಿಯ ಉದ್ಘಾಟನೆ

ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪಡಂಗಡಿ ಇದರ ಕಾವಲುಗಾರ ಭದ್ರತಾ ಕೊಠಡಿಯ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜರವರು ಜು.12 ರಂದು ಉದ್ಘಾಟಿಸಿದರು.

ಹಿರಿಯರಾದ ಈಶ್ವರ ಭಟ್ ಅವರು ದೀಪ ಪ್ರಜ್ವಲಿಸಿ ಶುಭ ಕೋರಿದರು.ಪಡಂಗಡಿ ಸಹಕಾರಿ ಸಂಘದ ಅಧ್ಯಕ್ಷ ಅಂತೋನಿ ಫೆರ್ನಾಂಡೀಸ್ ಸೆಕ್ಯುರಿಟಿ ಗಾರ್ಡ್ ಅವರಿಗೆ ಭದ್ರತಾ ಕೊಠಡಿಯ ಕೀ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಪಡಂಗಡಿ ಸಹಕಾರಿ ಸಂಘದ ಉಪಾಧ್ಯಕ್ಷ ನರೇಂದ್ರ ಕುಮಾರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಕೇಶಿನಿ ಎ, ನಿರ್ದೇಶಕರಾದ ನಾರಾಯಣ ಮೂಲ್ಯ,ಸಂತೋಷ್ ಶೆಟ್ಟಿ, ರವಿ ಕುಮಾರ್ ಕೆ.ವೈ,ರಾಮು, ಪದ್ಮನಾಭ ನಾಯ್ಕ,ಕೃಷ್ಣಪ್ಪ ಪೂಜಾರಿ, ಉಮೇಶ, ಉಷಾ,ಸುನಂದ, ನವೀನ್, ಪಡಂಗಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಜೈನ್ ಹಾಗೂ ಸಹಕಾರಿ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಯಕ್ಷ ಭಾರತಿ ಕನ್ಯಾಡಿ ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಾ.14-19: ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮತ್ತು ವರ್ಷಾವಧಿ ಜಾತ್ರೆ

Suddi Udaya

ಕೆನರಾ ಬ್ಯಾಂಕಿನಿಂದ ದ.ಕ ಹಾಲು ಒಕ್ಕೂಟಕ್ಕೆ ದ್ರುವಸಾರಜನಕ ಜಾಡಿ ಕೊಡುಗೆ

Suddi Udaya

ಉತ್ತಮ ಶಾಸಕ ಪ್ರಶಸ್ತಿ ಪಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರಿಗೆ ಇಂದಬೆಟ್ಟು ಕಾರ್ಯಕರ್ತರಿಂದ ಗೌರವಾರ್ಪಣೆ

Suddi Udaya

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ದತ್ತು ಸ್ವೀಕಾರ

Suddi Udaya
error: Content is protected !!