September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪೊಲೀಸ್ಪ್ರಮುಖ ಸುದ್ದಿ

ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬೆಳ್ತಂಗಡಿ; ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಬಂಧಿತ ಆರೋಪಿ ಶ್ರೀಧರ ವೆಂಕಟ ಕ್ರಷ್ಣ ಉಪಾಧ್ಯಯ ಹೊನ್ನಾವರ ಎಂಬಾತನಾಗಿದ್ದಾನೆ. ಈತನ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಅ. ಕ್ರ. 510/2015 ಕಲಂ. 379 ಐಪಿಸಿ.ಪ್ರಕರಣ ದಾಖಲಾಗಿತ್ತು.

ಈತ ಕಳೆದ ಹತ್ತು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆರೋಪಿಯನ್ನು ಜು.11 ರಂದು ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರು ನಾಗೇಶ್ ಕದ್ರಿ, ಉಪ ನೀರಿಕ್ಷಕರು ಸಮರ್ಥ್ ರವರ ಮಾರ್ಗದರ್ಶನದಲ್ಲಿ ಠಾಣಾ ಸಿಬ್ಬಂದಿ ವ್ರಷಭ ಮತ್ತು ಚರಣ್ ರಾಜ್ ರವರು ಮಂಗಳೂರು ನಿಂದ ದಸ್ತಗಿರಿ ಮಾಡಿದ್ದಾರೆ.

ಆರೋಪಿಯನ್ನು ಮಾನ್ಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ಆತನಿಗೆ ನ್ಯಾಯಾಂಗ ಬಂಧನ ವಿದಿಸಲಾಗಿದೆ.

Related posts

ಶಿಬರಾಜೆ ಪರಪ್ಪು ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿಯ ಮಕ್ಕಳಿಗೆ ದಾನಿಗಳಿಂದ ಶಾಲು ಮತ್ತು ತಾಳ ವಿತರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಗೆ ದೇಣಿಗೆ ಹಸ್ತಾಂತರ

Suddi Udaya

ಬೆಳ್ತಂಗಡಿ ಠಾಣೆಯಲ್ಲಿ ಎರಡು ಪ್ರಕರಣ ದಾಖಲು ಹಿನ್ನೆಲೆ: ಶಾಸಕ ಹರೀಶ್ ಪೂಂಜರ‌ ಬಂಧನಕ್ಕೆ ಅವರ ಮನೆಗೆ ಬಂದ ಪೊಲೀಸರು

Suddi Udaya

ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ಅಶೋಕ್ ಪೂಜಾರಿ, ಉಪಾಧ್ಯಕ್ಷರಾಗಿ ಮೋಹನಂದ ಪೂಜಾರಿ

Suddi Udaya

ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ವಸಂತ ಬಂಗೇರ ಕುಟುಂಬಸ್ಥರಿಂದ ಕೃತಜ್ಞತಾ ಪತ್ರ

Suddi Udaya
error: Content is protected !!