37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಪಡಂಗಡಿ: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಅಂತೋನಿ ಫೆರ್ನಾಂಡೀಸ್ ಇವರ ಅಧ್ಯಕ್ಷತೆಯಲ್ಲಿ ಸಮೃದ್ಧಿ ಸಭಾ ಭವನದಲ್ಲಿ ಜು.12 ರಂದು ನಡೆಯಿತು.

ವರದಿ ಸಾಲಿನಲ್ಲಿ ಸಂಘವು ಸಾಲ ಹಾಗೂ ಸಾಲೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಪ್ರಸಕ್ತ ವರ್ಷದಲ್ಲಿ ಸಂಘವು ರೂ.186 ಕೋಟಿ ವ್ಯವಹಾರ ನಡೆಸಿ ಒಂದು ಕೋಟಿ ತೊಂಬತ್ತು ಸಾವಿರದ ನಾಲ್ಕು ರೂಪಾಯಿ ಲಾಭ ಗಳಿಸಿದೆ. ರೈತ ಸದಸ್ಯರಿಗೆ ಶೇ.15% ಡಿವಿಡೆಂಟ್ ಘೋಷಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಪಡಂಗಡಿ ಸಹಕಾರಿ ಸಂಘದ ಉಪಾಧ್ಯಕ್ಷ ನರೇಂದ್ರ ಕುಮಾರ್,ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಪ್ರತಿನಿಧಿ ಸುದರ್ಶನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಕೇಶಿನಿ ಎ, ನಿರ್ದೇಶಕರಾದ ನಾರಾಯಣ ಮೂಲ್ಯ,ಸಂತೋಷ್ ಶೆಟ್ಟಿ, ರವಿ ಕುಮಾರ್ ಕೆ.ವೈ,ರಾಮು, ಪದ್ಮನಾಭ ನಾಯ್ಕ,ಕೃಷ್ಣಪ್ಪ ಪೂಜಾರಿ, ಉಮೇಶ, ಉಷಾ, ಸುನಂದ, ನವೀನ್ ಹಾಗೂ ಸಹಕಾರಿ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ದೀಪ್ತಿ,ಸಹನ ಪ್ರಾರ್ಥನೆಗೈದು, ನಿರ್ದೆಶಕಿ ಉಷಾ ಸ್ವಾಗತಿಸಿದರು. ನಿವೃತ್ತ ಶಿಕ್ಷಕ ಶಿವಶಂಕರ್ ಭಟ್ ನಿರೂಪಿಸಿದರು.

Related posts

ಕಳೆಂಜ: ಮನೆ ಪಂಚಾಂಗ ದೂಡಿ ಹಾಕಿದ ಪ್ರಕರಣ: ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಪ್ರಕರಣ ದಾಖಲು

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಆರಂಬೋಡಿಯ ಚೈತ್ರಾ ವಿ. ಪೂಜಾರಿರವರು ವಿಟ್ಲ ಕನ್ಯಾನ ಸ.ಪ್ರ. ದರ್ಜೆ ಕಾಲೇಜಿನ. ವಾಣಿಜ್ಯಶಾಸ್ತ್ರ ಉಪನ್ಯಾಸಕಿಯಾಗಿ ಆಯ್ಕೆ

Suddi Udaya

ವಿಧಾನ ಸಭಾ ಚುನಾವಣೆ:241 ಬೂತುಗಳ ಸೆಕ್ಟರ್ ಅಧಿಕಾರಿಗಳು ಹಾಗೂ ಬಿ.ಎಲ್.ಓ.ಗಳ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಎಜುಕೇಷನಲ್ ಸೊಸೈಟಿಯಲ್ಲಿ ‘ಎಸ್.ಡಿ.ಎಂ ಶ್ರೇಷ್ಠತಾ ಕಪ್ – 2026’

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

Suddi Udaya
error: Content is protected !!