September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ವೈದಾಧಿಕಾರಿ ಡಾ. ಚಂದ್ರಕಾಂತ್ ವರ್ಗಾವಣೆ

ಬೆಳ್ತಂಗಡಿ ತಾಲೂಕು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ವೈದಾಧಿಕಾರಿಯಾದ ಡಾ. ಚಂದ್ರಕಾಂತ್ ತಾಲೂಕಿನಲ್ಲಿ 11 ವರ್ಷ ಸೇವೆ ಸಲ್ಲಿಸಿ ಇದೀಗ ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಗೆ ವರ್ಗಾವಣೆಯಾಗಿದ್ದಾರೆ.

ಜು. 16ರಂದು ಕರ್ತವ್ಯ ನಿರ್ವಹಿಸಲಿದ್ದಾರೆ.

Related posts

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಚಾಲನೆ

Suddi Udaya

ತೆಂಕುತಿಟ್ಟಿನ ಖ್ಯಾತ ಭಾಗವತ ಮಹೇಶ್ ಕನ್ಯಾಡಿಯವರ ಮೊಬೈಲ್ ಕಳವು

Suddi Udaya

ಉಜಿರೆ ಮಹಿಳಾ ವಿವಿದ್ದೋದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಶಶಿಕಲಾ ಡಿ ಗೌಡ , ಉಪಾಧ್ಯಕ್ಷರಾಗಿ ಪ್ರಮೀಳಾ

Suddi Udaya

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿಗೆ ಶೇ.98 ಫಲಿತಾಂಶ

Suddi Udaya

ಉದ್ಯೋಗ ಖಾತರಿ ಯೋಜನೆಯಡಿ ಮಾನವ ದಿನಗಳನ್ನು ಸೃಜಿಸಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾಮ ಪಂಚಾಯತ್

Suddi Udaya

ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya
error: Content is protected !!