37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಮಚ್ಚಿನ: ನೂತನ ವಿದ್ಯುತ್ ಕಂಬ ಅಳವಡಿಕೆ : ಸುದ್ದಿ ಉದಯ ಫಲಶ್ರುತಿ

ಮಚ್ಚಿನ: ಇಲ್ಲಿಯ ಗ್ರಾ.ಪಂ. ಬಳಿ ಒಂದೇ ಕಂಬದಲ್ಲಿ ಟಿಸಿ ಅಳವಡಿಕೆ, ಬೆಂಕಿ ಕಾಣಿಸಿಕೊಳ್ಳುವ ಅಪಾಯದ ಬಗ್ಗೆ ಸುದ್ದಿ ಉದಯ ಪತ್ರಿಕೆಯಲ್ಲಿ ಪ್ರಕಟಗೊಂಡ ತಕ್ಷಣ ಸ್ಪಂದಿಸಿದ ಮೆಸ್ಕಾಂ ಇಲಾಖೆ, ನೂತನ ಕಂಬವನ್ನು ಅಳವಡಿಸಿ ಟಿಸಿ ಅಳವಡಿಸಲಾಯಿತು ಹಾಗೂ ಆಗುವ ಅಪಾಯವನ್ನು ತಪ್ಪಿಸಿ ಸೂಕ್ತ ವ್ಯವಸ್ಥೆಯನ್ನು ಮಾಡಿದ ಮೆಸ್ಕಾಂ ಇಲಾಖೆಗೆ ಸಾರ್ವಜನಿಕರು ಮೆಚ್ಚಿದರು. ವರದಿ: ಹರ್ಷ ಬಳ್ಳಮಂಜ

Related posts

ಕೆ. ಹರೀಶ್ ಕುಮಾರ್ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರಕಾರ ಆದೇಶ

Suddi Udaya

ಮದ್ದಡ್ಕ: ಹೆದ್ದಾರಿಯ ಕೆಲಸ ಕಾಮಗಾರಿಯಲ್ಲಿ ಮಾರ್ಗವನ್ನು ಎತ್ತರವಾಗಿಸಿದ್ದರಿಂದ ಪರಿಸರದ ಜನರಿಗೆ ತೊoದರೆ: ಮಾರ್ಗವನ್ನು ತಗ್ಗಿಸಿ ಕಾಮಗಾರಿ ನಡೆಸುವoತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರಿಗೆ ಮನವಿ

Suddi Udaya

ಬೆಳ್ತಂಗಡಿ ಪತ್ರಕರ್ತರಿಗೆ ಅಪಘಾತ ವಿಮೆ ಯೋಜನೆ ನೋಂದಣಿ

Suddi Udaya

ಸೆ.22 -ಅ.2 : ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದಲ್ಲಿ ನವರಾತ್ರಿ ಪೂಜಾ ಮಹೋತ್ಸವ

Suddi Udaya

ಸುಲ್ಕೇರಿಮೊಗ್ರು: ಮನೆ ಹಾಗೂ ಕೊಟ್ಟಿಗೆಗೆ ಮರ ಬಿದ್ದು ಹಾನಿ

Suddi Udaya

ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ: ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya
error: Content is protected !!