September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆ

ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ಹುಣ್ಣಿಮೆ ಪ್ರಯುಕ್ತ ನಡೆಯುವ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆಯು ಜು.10 ರಂದು ಶ್ರೀ ರಾಘವೇಂದ್ರ ಬಾಂಗೀಣ್ಣಾಯ ಕುಂಟಿನಿ ಇವರ ಪೌರೋಹಿತ್ಯದಲ್ಲಿ ಪ್ರಾರಂಭಗೊಂಡು ರಾತ್ರಿ
ಮಹಾ ಮಂಗಳಾರತಿಯೊಂದಿಗೆ ಸಂಪನ್ನಗೊಂಡಿತು.

ನಂತರ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪಿತಾಂಬರ ಹೇರಾಜೆಯವರು ಆ. 10 ರಿಂದ 13 ರವರೆಗೆ ರಾಯರ ಮಠದಲ್ಲಿ ನಡೆಯುವ 354ನೇ ಆರಾಧನಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಕಾರ್ಯದರ್ಶಿ ವಸಂತ ಸುವರ್ಣ, ಕೋಶಾಧಿಕಾರಿ ಶ್ರವಣ್ ರಾಜ್, ಟ್ರಸ್ಟಿಗಳಾದ ಪ್ರೊ. ಎ ಕೃಷ್ಣಪ್ಪ ಪೂಜಾರಿ, ಸೋಮೇಗೌಡ, ಜಯರಾಮ ಬಂಗೇರ, ಶ್ರೀಮತಿ ಸುಜಿತಾ ವಿ ಬಂಗೇರ, ಶ್ರೀಮತಿ ಸುಶೀಲ ಹೆಗ್ಡೆ, ಮುಖ್ಯ ಅರ್ಚಕ ಶ್ರೀ ರಾಘವೇಂದ್ರ ಬಾಂಗೀಣ್ಣಾಯ, ಕೃಷ್ಣ ಶೆಟ್ಟಿ, , ವಿಟ್ಟಲ್ ಶೆಟ್ಟಿ ಪದ್ಮ ಕುಮಾರ್ ಸುರೇಶ್ ಶೆಟ್ಟಿ, ಹರೀಶ್ ನಾಯ್ಕ್, ಶ್ರೀಮತಿ ವಾರಿಜ ಸುವರ್ಣ, ಶ್ರೀಮತಿ ಸೌಮ್ಯ ಲಾಯಿಲ, ಸವಿತಾ ಪ್ರಕಾಶ್, ಸುಜಾತ ಬಂಗೇರ, ದೀಪಕ್ ಸಿರಿ ಶ್ರೀಮತಿ ಶಾಂಭವಿ ಬಂಗೇರ ಉಪಸ್ಥಿತರಿದ್ದರು.

Related posts

ಮೈಸೂರಿನಲ್ಲಿ ನಾಪತ್ತೆಯಾಗಿದ್ದ ಸ್ಕೂಟರ್ ಉಜಿರೆಯಲ್ಲಿ ಪತ್ತೆ: ಬೆಳ್ತಂಗಡಿ ಸಂಚಾರಿ ಪೊಲೀಸರಿಂದ ಸ್ಕೂಟರ್ ಪತ್ತೆ ಹಚ್ಚಿ ಮಾಲೀಕರಿಗೆ ಹಸ್ತಾಂತರ

Suddi Udaya

ಮದುವೆ ಸಮಾರಂಭದಲ್ಲಿ ಮಾದರಿ ಕಾರ್ಯ ವರನ ತಂದೆ ಮುಳುಗು ತಜ್ಞ ರಿಗೆ ಬಂಧು ಮಿತ್ರರಿಂದ ಸನ್ಮಾನ: ತನ್ನ ಪ್ರಾಯ ಲೆಕ್ಕಿಸದೆ ಇನ್ನೊಬ್ಬರ ಪ್ರಾಣ ರಕ್ಷಿಸುವ ಬಂದಾರು ಮಹಮ್ಮದರ ಸೇವೆ ಅನುಕರಣೀಯ :ಕೆ. ಎಂ.ಮುಸ್ತಫ

Suddi Udaya

ಬಿಜೆಪಿ ತಣ್ಣೀರುಪoತ ಶಕ್ತಿಕೇಂದ್ರ ಪ್ರಮುಖ್ ಆಗಿ ಚೇತನ್ ಸುವರ್ಣ ಅಳಕ್ಕೆ ಆಯ್ಕೆ

Suddi Udaya

ಬಿಜೆಪಿ ಮುಖಂಡ ರಾಜೇಶ್ ಕೊಲೆ ಯತ್ನ ಪ್ರಕರಣ: ಆರೋಪಿ ಕುಶಾಲಪ್ಪ ಗೌಡ ಬಂಧನ

Suddi Udaya

ಲಾಯಿಲ ಗ್ರಾ.ಪಂ ಮಾಜಿ ಸದಸ್ಯ ಜಗನ್ನಾಥ ನಿಧನ

Suddi Udaya

ನಾವೂರು ಬಡೆಕ್ಕಾವು ಗುತ್ತುವಿನಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಹಾಗೂ ವಿದ್ಯಾರ್ಥಿ ವೇತನ ಮತ್ತು ಪುಸ್ತಕ ವಿತರಣೆ

Suddi Udaya
error: Content is protected !!