September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

ಬೆಳ್ತಂಗಡಿ : ಹಳೆಕೋಟೆ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಕಾರ್ಯಕ್ರಮವು ಜು.12ರಂದು ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಪುತ್ತೂರು ಸುಧಾನ ಕಾಲೇಜು ಪ್ರಾಂಶುಪಾಲರಾದ ಸುಪ್ರೀತ್ ಕೆ. ಪಿ. ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು. ಅಧ್ಯಕ್ಷತೆಯನ್ನು ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ .ಪಿ. ಕುಶಾಲಪ್ಪ ಗೌಡ ವಹಿಸಿದರು.

ಮುಖ್ಯ ಅಥಿತಿಗಳಾಗಿ ವಾಣಿ ಶಿಕ್ಷಣ ಸಂಸ್ಥೆಗಳ ಗೌರವಾಧ್ಯಕ್ಷ ಎಚ್.ಪದ್ಮ ಗೌಡ, ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಗೌಡ, ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್, ಜತೆ ಕಾರ್ಯದರ್ಶಿ ಶ್ರೀನಾಥ್ ಕೆ. ಎಮ್, ಮುಖ್ಯೋಪಾಧ್ಯಾಯರಾದ ಲಕ್ಷ್ಮಿ ನಾರಾಯಣ ಉಪಸ್ಥಿತರಿದ್ದರು.

ಸಂಖ್ಯಾಶಾಸ್ತ್ರದ ಮುಖ್ಯಸ್ಥರಾದ ಸುರೇಂದ್ರ ವಿದ್ಯಾರ್ಥಿ ಸಂಘದ ಪರಿಚಯ ಸಭೆಗೆ ತಿಳಿಸಿದರು. ಉಪನ್ಯಾಸಕಿ ಸೌಮ್ಯ ರವರು ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋದಿಸಿದರು.


ವಾಣಿ ಪಿಯು ಕಾಲೇಜು ಪ್ರಾಂಶುಪಾಲರು ವಿಷ್ಣು ಪ್ರಕಾಶ್ ಸ್ವಾಗತಿಸಿ, ವಿನಯ ಬಿಢೆ ಕಾರ್ಯಕ್ರಮ ನಿರೂಪಿಸಿದರು.
ವಿದ್ಯಾರ್ಥಿ ನಾಯಕ ಗುರುಪ್ರಸಾದ್ ವಂದಿಸಿದರು.

Related posts

ಗುರುವಾಯನಕೆರೆ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿಯಾಗಿ- ಕೊಡಮಣಿತ್ತಾಯ ಸನ್ನಿಧಾನದಲ್ಲಿ ಚಂಡಿಕಾ ಹೋಮ ಹಾಗೂ ಮೃತ್ಯುಂಜಯ ಹೋಮ: ಮೆರವಣಿಗೆಯ ಮೂಲಕ ಮುಷ್ಟಿ ಕಾಣಿಕೆ ದೈವಕ್ಕೆ ಸಮಪ೯ಣೆ

Suddi Udaya

ಕೊಕ್ಕಡ: ಕೆಎಸ್ಆರ್‌ಟಿಸಿ ಬಸ್–ಕಾರು ಮುಖಾಮುಖಿ ಡಿಕ್ಕಿ: ಮಹಿಳೆಗೆ ಗಾಯ

Suddi Udaya

ರಜತ ಮಹೋತ್ಸವದ ಸಂಭ್ರಮದಲ್ಲಿ ವಾಮಂಜೂರಿನ ಎಸ್ ಡಿ ಎಂ ಸಮಗ್ರ ಶಾಲೆ: ಕಲೋತ್ಸವದ ವೇದಿಕೆಯಲ್ಲಿ ಮಿಂಚಿದ ವಿಶೇಷ ಮಕ್ಕಳು

Suddi Udaya

ರಾಜ್ಯ ಮಟ್ಟದ ಸ್ಕೌಟ್ಸ್‌ & ಗೈಡ್ಸ್‌ ಜಾಂಬೋರೇಟ್‌ ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅಕ್ಕಿ ಕೊಡುಗೆ

Suddi Udaya

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ಹನುಮ ಜಯಂತಿ ಆಚರಣೆ

Suddi Udaya

ನ. 26: ಮಲೆಬೆಟ್ಟು ಶ್ರೀ ಮಹಾಗಣಪತಿ, ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ಷಷ್ಠಿ ವಿಶೇಷ ಪೂಜೆ

Suddi Udaya
error: Content is protected !!