38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್ ಡಿ ಎಂ ಪಿ.ಯು ಕಾಲೇಜಿನಲ್ಲಿ ಯೋಗ ಶಿಬಿರ ಸಮಾರೋಪ 

 ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಯೋಗ ದಿನದ ಪ್ರಯುಕ್ತ ಮೈತ್ರೇಯಿ  ವಿದ್ಯಾರ್ಥಿನಿ ನಿಲಯದಲ್ಲಿ ಯೋಗ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.

ಯೋಗ ಶಿಬಿರ ನಡೆಸಿಕೊಟ್ಟ ಉಜಿರೆ ಎಸ್ ಡಿ ಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿ ಪ್ರಾಖ್ಯಾ ರವರು ಮಾತನಾಡಿ ” ಯೋಗ ನಮ್ಮ ಅರೋಗ್ಯವಂತ ಜೀವನಕ್ಕೆ ಸಹಕಾರಿ.ವಿದ್ಯಾರ್ಥಿಗಳು ದಿನ ನಿತ್ಯ ಯೋಗ ಮಾಡಿದಾಗ ಓದಿನ ಕಡೆಗೆ ಏಕಾಗ್ರತೆ ಸಾಧಿಸಲು ಸಾಧ್ಯ “ಎಂದು ಹೇಳಿದರು.

 ವೇದಿಕೆಯಲ್ಲಿ ಉಜಿರೆ ಎಸ್ ಡಿ ಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿ ಅನನ್ಯ ರೈ , ನಿಲಯಪಾಲಿಕೆಯರಾದ  ಹೇಮಾವತಿ, ಸುಜಿತಾ ಉಪಸ್ಥಿತರಿದ್ದರು. ಎನ್ ಎಸ್ ಎಸ್ ನಾಯಕಿ ರಾಶಿಕ ಎಲ್ಲರನ್ನು ಸ್ವಾಗತಿಸಿ ವಂದಿಸಿದರು.

Related posts

ನಡ ಸರಕಾರಿ ಪ್ರೌಢಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಮುಂಡಾಜೆ ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya

ನಡ ಗ್ರಾ.ಪಂ. ಉಪಾಧ್ಯಕ್ಷ ದಿವಾಕರ ಪೂಜಾರಿ ರಾಜೀನಾಮೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ಸುದ್ದಿ ಉದಯ ಫಲಶ್ರುತಿ: ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆರವುಗೊಳಿಸಿದ ಮೆಸ್ಕಾಂ ಇಲಾಖೆ

Suddi Udaya

ಉಪ್ಪಿನಂಗಡಿ ನೇತ್ರಾವತಿ ನದಿ ಕೂಟೇಲು ಎಂಬಲ್ಲಿ ಪ್ರವಾಹದಲ್ಲಿ ತೇಲಿ ಬಂದ ಜಾನುವಾರು

Suddi Udaya
error: Content is protected !!