ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ ಬುಲೆಕ್ಕಾರ ಶಾಲೆಯ ಮಕ್ಕಳಿಂದ ನೇಜಿ ನಾಟಿ

ಕುಕ್ಕೇಡಿ ಶಾಲಾ ಎಸ್‌ ಡಿ ಯಂ ಸಿ ಅಧ್ಯಕ್ಷ ಕೃಷ್ಣಪ್ಪ ಮೂಲ್ಯ ಉಜ್ಜಾಲ್ ಇವರ ಮನೆಯಲ್ಲಿ ಕುಕ್ಕೇಡಿ ಬುಲೆಕ್ಕಾರ ಶಾಲೆಯ ಮಕ್ಕಳಿಗೆ ನೇಜಿ ನೆಡುವ ಕುರಿತು ಪ್ರಾತ್ಯಕ್ಷಿತೆ ನೀಡಲಾಯಿತು.

ಪರಿಸರದ ಬಗ್ಗೆ ಕುಕ್ಕೇಡಿ ಶಾಲಾ ಅದ್ಯಾಪಕರಿಂದ ಮಾಹಿತಿ ನೀಡಲಾಯಿತು.

Related posts

ಮಾಲಾಡಿ  ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಧರ್ಮಸ್ಥಳ: ಮಂಜೂಷಾ ವಸ್ತುಸಂಗ್ರಹಾಲಯಕ್ಕೆ ಅಗ್ನಿಶಾಮಕ ವಾಹನ ಕೊಡುಗೆ

Suddi Udaya

ಜಿಲ್ಲೆಯ ಬಡವರ ಮನೆ ಕಟ್ಟುವ ಮರಳಿನ ಸಮಸ್ಯೆ ಸರಿಪಡಿಸುವಂತೆ ಮೋಹನ್ ಗೌಡ ಕಲ್ಮಂಜ ರವರಿಂದ ಸರಕಾರಕ್ಕೆ ಮನವಿ

Suddi Udaya

ಅರಸಿನಮಕ್ಕಿ ಶ್ರೀ ಕ್ಷೇ.ಧ.ಶೌ.ವಿ.ನಿ. ಘಟಕ ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಸಹಭಾಗಿತ್ವದಲ್ಲಿ ವನ್ಯಜೀವಿ ಕಾಳಜಿ ಅಭಿಯಾನ ಮತ್ತು ಕಾಳ್ಗಿಚ್ಚು ಮುಂಜಾಗೃತಿ ಕ್ರಮಗಳ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಪವರ್ ಹೌಸ್ ಬ್ಯಾಟರಿ ಅಂಗಡಿಯಿಂದ ಮೊಬೈಲ್ ಕಳವು

Suddi Udaya

ಉಜಿರೆ: ಗಾಂಧಿನಗರದಲ್ಲಿ ಮೊಸರು ಕುಡಿಕೆ ಮತ್ತು ಶ್ರೀ ಗಣೇಶೋತ್ಸವದ ಪ್ರಯುಕ್ತ ಕ್ರೀಡಾಕೂಟ

Suddi Udaya
error: Content is protected !!