September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು.14-19: ಬೆಳ್ತಂಗಡಿ ಪ್ರಭು ಜ್ಯುವೆಲ್ಸ್ ನಲ್ಲಿ ವಿಶೇಷ ಮನ್ಸೂನ್ ಮಾರಾಟ

ಬೆಳ್ತಂಗಡಿ ಸಂತೆಕಟ್ಟೆ ಬಸ್‌ನಿಲ್ದಾಣದ ಎದುರುಗಡೆ ಐ.ಜೆ. ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಭು ಜ್ಯುವೆಲ್ಸ್ ನಲ್ಲಿ ವಿಶೇಷ ಮನ್ಸೂನ್ ಮಾರಾಟ ಜುಲೈ 14ರಿಂದ ಜುಲೈ 19 ರ ವರೆಗೆ ನಡೆಯಲಿದೆ.

ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆಜಿಗೆ ರೂ. 5555 ರಿಯಾಯಿತಿ., ಎಮ್ ಆರ್ ಪಿ ಆಭರಣಗಳ ಮೇಲೆ ಶೇಕಡಾ 10ರಷ್ಟು ರಿಯಾಯಿತಿ (ಕಿವಿಯೋಲೆ, ಉಂಗುರ, ಮೂಗುತ್ತಿ), ಅತೀ ಕಡಿಮೆ ಮಜೂರಿಯಲ್ಲಿ 91.6 ಹಾಲ್ ಮಾರ್ಕ್ ಚಿನ್ನಾಭರಣಗಳು ಮಾಡಿ ಕೊಡಲಾಗುವುದು ಎಂದು ಸಂಸ್ಥೆಯ ಮಾಲಕ ತಿಳಿಸಿದ್ದಾರೆ.

ಕಾಲು ಚೈನ್ ಕಾಲುಂಗುರ, ಸೊಂಟದ ಚೈನ್, ಕಾಲ ಬಳೆ, ಕೈ ಬಳೆ ಇತ್ಯಾದಿ ಸಿಗಲಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ.: 9901866407, 9164585070

Related posts

ಉಜಿರೆ: ಮಾಚಾರು ಬಳಿ ಕಾರು -ಬೈಕ್ ಅಪಘಾತ: ಬೈಕ್ ಸವಾರನಿಗೆ ಗಾಯ

Suddi Udaya

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್ ಹೆಚ್.ಎಸ್ ಆಯ್ಕೆ

Suddi Udaya

ಮಚ್ಚಿನ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಭಕ್ತವೃಂದದಿಂದ ಬಡ ಕುಟುಂಬಕ್ಕೆ ಆರ್ಥಿಕ ಧನಸಹಾಯ

Suddi Udaya

ಪೆರಿಂಜೆ ಎಸ್ ಡಿ ಎಂ ಶಾಲೆಯಲ್ಲಿ ಹೆಚ್ ಪಿವಿ ಲಸಿಕೆಯ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ ಪ್ರಕರಣ‌ ಎಸ್.ಐ.ಟಿ ತನಿಖೆಗೆ ತಡೆ ಕೋರಿ ಹೈಕೋರ್ಟ್ ಗೆ ಮತ್ತೊಂದು ಅರ್ಜಿ, ಮನವಿ ತಿರಸ್ಕಾರ

Suddi Udaya
error: Content is protected !!