29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ರಾಷ್ಟ್ರೀಯ ಲೋಕ ಅದಾಲತ್

ಬೆಳ್ತಂಗಡಿ: ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದಂತೆ ಜು.12 ರಂದು ಬೆಳ್ತಂಗಡಿ ತಾಲೂಕು ಕಾನೂನು ಸೇವಾ ಸಮಿತಿ ಆಶ್ರಯದಲ್ಲಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ರಾಜಿ ಸಂದಾನದ ಮೂಲಕ ಮೂರು ನ್ಯಾಯಾಲಯ ಸೇರಿ ಸುಮಾರು 1229 ಪ್ರಕರಣಗಳ ಪೈಕಿ 1014 ರಷ್ಟು ಪ್ರಕರಣ ಇತ್ಯರ್ಥವಾಗಿದೆ.

ಬೆಳಗ್ಗೆ 10.30 ರಿಂದ ಸಂಜೆ 4.30 ರ ವರೆಗೆ ಅದಾಲತ್ ನಡೆಯಿತು.

Related posts

ಬೆಳ್ತಂಗಡಿಯಲ್ಲಿ ನೂತನ ಶಾಖೆ ‘ಕೋಟಕ್ ಲೈಫ್’ ಉದ್ಘಾಟನೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘ ಮತ್ತು ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಇವರ ಸಹಭಾಗಿತ್ವದಲ್ಲಿ ಸಿಪಿ ಆರ್ ಮಾಹಿತಿ ಮತ್ತು ತರಬೇತಿ ಕಾರ‍್ಯಕ್ರಮ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಜ.25: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಪಿ.ಯು.ಶಿಕ್ಷಣ : ಭವಿಷ್ಯದ ಅವಕಾಶಗಳ ಕುರಿತು ಮಾರ್ಗದರ್ಶನ ಕಾರ್ಯಕ್ರಮವು

Suddi Udaya

ವೇಣೂರು: ಮಹಾವೀರ ನಗರದ ನಿವಾಸಿ ವಿಜಯಮ್ಮ ನಿಧನ

Suddi Udaya

ದ.ಕ. ಜಿಲ್ಲೆಯಲ್ಲಿ ಗಣೇಶ ಚತುರ್ಥಿಗೆ ಸೆ.19 ರಂದು ಸರ್ಕಾರಿ ರಜೆ

Suddi Udaya
error: Content is protected !!