September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕಾವು ನಲ್ಲಿ ಲಯನ್ಸ್ ಅಮೃತ ಬಿಂದು ಸೇವಾ ಯೋಜನೆಯಡಿಯಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಲಿಪ ಹಾಗೂ ಲಯನ್ಸ್ ಪ್ರಥಮ ಮಹಿಳೆ ಮನೋರಮಾ ಇವರ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕ ನಾಗಪ್ಪ ಡಿ, ಲಯನ್ಸ್ ಕ್ಲಬ್ ಬೆಳ್ತಂಗಡಿ ಜತೆ ಕಾರ್ಯದರ್ಶಿ ನಾಣ್ಯಪ್ಪ ನಾಯ್ಕ್, ಸೇವಾ ವಿಭಾಗದ ಸಂಯೋಜಕ ರವೀಂದ್ರ ಶೆಟ್ಟಿ ಬಳೆಂಜ, ಲ| ಉಪಾಧ್ಯಕ್ಷ ಲ| ರಘುರಾಮ ಶೆಟ್ಟಿ, ಲ| ಸುಂದರಿ ನಾಣ್ಯಪ್ಪ ನಾಯ್ಕ್ ಉಪಸ್ಥಿತರಿದ್ದರು. ಮಂದಾರ ಬಲಿಪ ಸಹಕರಿಸಿದರು.

Related posts

ಪಾಲಡ್ಕ ಗುಂಡಿಜಾಲು ರಸ್ತೆಯಲ್ಲಿ ಕೃತಕ ಕೆರೆ

Suddi Udaya

ಬಂದಾರು ಗ್ರಾ.ಪಂ. ಉದ್ಯೋಗ ಖಾತರಿ ಯೋಜನೆಯಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪ್ರಶಸ್ತಿ ಸ್ವೀಕಾರ

Suddi Udaya

ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ: ರಕ್ಷಿತ್ ಶಿವರಾಮ್

Suddi Udaya

ಉಜಿರೆ ಪ್ರಮೋದ್ ಗೌಡ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರನ್ನು ಭೇಟಿ ಮಾಡಿದ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿಗಳು

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಗುರುವಾಯನಕೆರೆ ಅರಮಲೆಬೆಟ್ಟ ಶ್ರೀ ಕ್ಷೇತ್ರದ ವತಿಯಿಂದ ಅಭಿನಂದನೆ

Suddi Udaya
error: Content is protected !!