27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜರವರ ಪ್ರಯತ್ನದಿಂದ ಮಾಲಾಡಿ ಗ್ರಾಮದ ಊರ್ಲ ರಸ್ತೆಯ ಕಾಂಕ್ರೀಟಿಕರಣ

ಮಾಲಾಡಿ:ಹಲವು ವರ್ಷಗಳ ಬೇಡಿಕೆಯಾದ ಮಾಲಾಡಿ ಗ್ರಾಮದ ಊರ್ಲ ರಸ್ತೆಯ ಕಾಂಕ್ರೀಟಿಕರಣವು ಶಾಸಕ ಹರೀಶ್ ಪೂಂಜರವರ ಪ್ರಯತ್ನದಿಂದ ಪ್ರಾರಂಭಗೊಂಡು ಭರದಿಂದ ಕೆಲಸ ಸಾಗುತ್ತಿದೆ.

ಬೆಳ್ತಂಗಡಿ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಶಿವಕುಮಾರ್ ಭೇಟಿ ನೀಡಿ ಕಾಮಗಾರಿ ವೀಕ್ಷಣೆ ಮಾಡಿದರು.

Related posts

ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಉಜಿರೆ : ಅರ್ಜುನ ಪ್ರಶಸ್ತಿ ಪುರಸ್ಕೃತೆ ಪೂವಮ್ಮ ಅವರಿಂದ ಎಸ್.ಡಿ.ಎಂ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ನಾರಾವಿ ಭಾರತೀಯ ಜೈನ್ ಮಿಲನ್ ವತಿಯಿಂದ ವಿಶೇಷ ಆಟಿದ ಕೂಟ, ಜಿನ ಭಜನಾ ಪುಸ್ತಕ ಬಿಡುಗಡೆ ಮತ್ತು ಪರಮ ಪೂಜ್ಯ ಆಚಾರ್ಯ 108 ಕಾಮಕುಮಾರ ನಂದಿ ಮಹಾರಾಜರ ವಿನಯಾಂಜಲಿ ಸಭೆ,

Suddi Udaya

ವೇಣೂರು ಯಕ್ಷಗಾನ ಸಂಘದಿಂದ ತಾಳಮದ್ದಳೆ ಸೇವೆ

Suddi Udaya

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆ ವಿಶ್ವ ಯೋಗ ದಿನಾಚರಣೆ

Suddi Udaya

ಅಂಡಿOಜೆ … ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಹಾಗು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ

Suddi Udaya
error: Content is protected !!