September 6, 2026
ಗ್ರಾಮಾಂತರ ಸುದ್ದಿ

ಉಜಿರೆ ಸೈoಟ್ ಜಾರ್ಜ್ ಚರ್ಚಿನಲ್ಲಿ ಯುವಜನ ಸಮ್ಮೇಳನ

ಬೆಳ್ತಂಗಡಿ; ಉಜಿರೆ ಸೈಂಟ್ ಜಾರ್ಜ್ ಚರ್ಚಿನಲ್ಲಿ ಜು.16 ರಂದು ಯುವಜನ ಸಮ್ಮೇಳನ ನಡೆಯಿತು.


ಬೆಳಗ್ಗೆ 7.30 ಕ್ಕೆ ಬಲಿಪೂಜೆ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಸೈಂಟ್ ಜಾರ್ಜ್ ಚರ್ಚಿನ ಧರ್ಮಗುರುಗ ಫಾ. ಬಿಜು ಮ್ಯಾಥ್ಯೂ ಅಂಬಟ್ ರವರು ಬಲಿಪೂಜೆ ಅರ್ಪಿಸಿದರು. ಚರ್ಚಿನ ಎಲ್ಲ ಯುವಕ ಯುವತಿಯರು ಬಲಿಪೂಜೆಯಲ್ಲಿ ಕಾಣಿಕೆಯನ್ನು ಸಮರ್ಪಿಸಿ ಪ್ರಾರ್ಥನೆ ಸಲ್ಲಿಸಿದರು. ಎಲ್ಲ ಯುವಜನರಿಗೆ ಚರ್ಚಿನ ಹೆಸರಲ್ಲಿ ಶುಭ ಹಾರೈಸಲಾಯಿತು. ತದನಂತರ ನಡೆದ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯದಲ್ಲಿ ಅಧ್ಯಕ್ಷರಾಗಿ ಅಶ್ವಿನ್ ತೋಟಕಾಟ್ ರನ್ನು ನೇಮಿಸಲಾಯಿತು. ಹಾಲಿ ಅಧ್ಯಕ್ಷ ಜಿನ್ಸನ್ ತೋಟಂಗರ ರವರಿಗೆ ಧನ್ಯವಾದ ಸಮರ್ಪಿಸಲಾಯಿತು. ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು.

Related posts

ಪೆರಿಂಜೆಯಿಂದ ನಡ್ತಿಕಲ್ಲುವರೆಗೆ ರಸ್ತೆ ಬದಿಯ ಸ್ವಚ್ಚತಾ ಕಾರ್ಯಕ್ರಮ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದಿಂದ ಲೋ ಅಸ್ಸಿಸ್ಟೆಂನ್ಸ್ ವಿಸಿಟ್( LAV) ಕಾರ್ಯಕ್ರಮ

Suddi Udaya

ಮಚ್ಚಿನ: ಶ್ರೀ ವಿದ್ಯಾಸಾಗರ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅಜಾಗರೂಕತೆ: ಧರೆಗುರುಳಿದ ನಾಲ್ಕು ವಿದ್ಯುತ್ ಕಂಬಗಳು

Suddi Udaya

ಮುಂಡೂರು: ಮಳೆಗೆ ಮನೆ ಬಳಿ ಮಣ್ಣು ಕುಸಿತ, ಅಪಾಯದಂಚಿನಲ್ಲಿ ಮನೆ

Suddi Udaya

ಬೆಳ್ತಂಗಡಿ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ವಿಶ್ವ ಸ್ಕಾರ್ಪ್ ದಿನಾಚರಣೆ ಹಾಗೂ ಸನ್ ರೈಸ್ ದಿನಾಚರಣೆ

Suddi Udaya
error: Content is protected !!