September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಬದ್ಯಾರ್: ರಸ್ತೆಯಲ್ಲಿ ಬಾಯಿ ತೆರದ ಗುಂಡಿ: ಅಪಾಯದ ಸೂಚನೆ

ಗುರುವಾಯನಕೆರೆ: ಗುರುವಾಯನಕೆರೆ-ಕಾರ್ಕಳ ರಾಜ್ಯ ಹೆದ್ದಾರಿಯ ಬದ್ಯಾರ್ ಬಳಿಯ ರಸ್ತೆಯಲ್ಲಿ ಗುಂಡಿ ಸೃಷ್ಟಿ ನಿರ್ಮಾಣವಾಗಿದ್ದು ಅಪಾಯದ ಸ್ಥಿತಿಯನ್ನು ನಿರ್ಮಾಣ ಮಾಡಿದೆ.

ಸ್ಥಳೀಯರು ಮುಂಜಾಗ್ರತಾ ಕ್ರಮವಾಗಿ ಗುಂಡಿಯ ಸುತ್ತ ಹುಲ್ಲುಗಳನ್ನು ಇಟ್ಟಿದ್ದು, ವಾಹನಗಳು ಒಂದು ಬದಿಯ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದು ಟ್ರಾಫಿಕ್ ಜಾಮ್ ಉಂಟಾಗುತ್ತಿದೆ.

Related posts

ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಚಾಂಫಿಯನ್ ಶಿಪ್: ಹೇಮಚಂದ್ರರಿಗೆ ಚಿನ್ನದ ಪದಕ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಸ್ಸಾಂ ಮುಖ್ಯಮಂತ್ರಿ ಗೌರವಾರ್ಪಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ರಸ್ತೆ ಗುಂಡಿಗೆ ಬಿದ್ದು ಪ್ರಾಣಹಾನಿಯಾದರೆ ಇಂಜಿನಿಯರ್‌ಗಳೇ ಹೊಣೆ: ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸಚಿವ ಯು.ಟಿ.ಖಾದರ್

Suddi Udaya

ನಡ: ಸ್ಟಾರ್ ಲೈನ್ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya

ಕಳಿಯ ಮತ್ತು ಬೆಳ್ತಂಗಡಿಮೆಸ್ಕಾಂ ಸಂಪರ್ಕಕ್ಕೆ ರಸ್ತೆಗೆ ಶಿಲಾನ್ಯಾಸ

Suddi Udaya
error: Content is protected !!