37.9 C
ಪುತ್ತೂರು, ಬೆಳ್ತಂಗಡಿ
March 6, 2026
ಶಾಲಾ ಕಾಲೇಜು

ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುಟ್ಟಿಕಲದ್ದಲ್ಲಿ ಆಂಗ್ಲ ಮಾಧ್ಯಮ ಒಂದನೇ ತರಗತಿಯ ಪ್ರಾರಂಭೋತ್ಸವ

ಬೆಳ್ತಂಗಡಿ :ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ತೆಕ್ಕಾರು ಗ್ರಾಮದ ಕುಟ್ಟಿಕಲ ಜಿಲ್ಲಾ ಪಂಚಾಯತಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಒಂದನೇ ತರಗತಿಯ ಪ್ರಾರಂಭೋತ್ಸವ ಜು 11 ರಂದು ತೆಕ್ಕಾರು ಗ್ರಾಮ ಪಂಚಾಯತ್ ಸದಸ್ಯ ಬಿ ಅಬ್ದುಲ್ ರಜಾಕ್ ಉದ್ಘಾಟಿಸಿದರು. ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಅಬ್ದುಲ್ ರಹಿಮಾನ್ ಹಾಗೂ ತೆಕ್ಕಾರು ಸಿಎ ಬ್ಯಾಂಕ್ ನಿರ್ದೇಶಕರಾದ ಅಬ್ದುಲ್ ರಹಿಮಾನ್ ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಹಾರಿಸ್ ಹಾಗೂ ಎಸ್. ಡಿ.ಎಂ.ಸಿ ಉಪಾಧ್ಯಕ್ಷರಾದ ವಸಂತಿ. ಹಾಗೂ ಶಾಲೆಯ ಮುಖ್ಯೋಪಾಧ್ಯಾಯರಾ ದ ಮೀನಾಕ್ಷಿ ಹಾಗೂ ಶಾಲಾ ಶಿಕ್ಷಕರು ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು. ಪೋಷಕರು ಹಳೆ ವಿದ್ಯಾರ್ಥಿಗಳು ಉಪಸ್ಥಿದ್ದರು

Related posts

ಮರಿಯಾಂಬಿಕ ಆಂ.ಮಾ.ಪ್ರೌ. ಶಾಲೆ ಶೈಕ್ಷಣಿಕ ವರ್ಷ ಉದ್ಘಾಟನೆ ಹಾಗೂ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ 78ನೇ ಸ್ವಾತಂತ್ರ್ಯದಿನಾಚರಣೆ

Suddi Udaya

ಶ್ರೀ ಧ.ಮಂ.ಅ.ಹಿ ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ವಾಣಿ ಕಾಲೇಜಿನ ತುಳು ಸಂಘದ ಆಶ್ರಯದಲ್ಲಿ ‘ಆಟಿ ಒಂಜಿ ನೆಂಪು’ ಕಾರ್ಯಕ್ರಮ

Suddi Udaya

ಸರ್ಕಾರಿ ಪ್ರೌಢಶಾಲೆ ಗುರುವಾಯನಕೆರೆ ಇಲ್ಲಿನ ವಿದ್ಯಾರ್ಥಿನಿಯರಿಗೆ ಹದಿ ಹರೆಯದ ಹೆಣ್ಣು ಮಕ್ಕಳ ಆರೋಗ್ಯ ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya
error: Content is protected !!