25.7 C
ಪುತ್ತೂರು, ಬೆಳ್ತಂಗಡಿ
March 7, 2026
ಶಾಲಾ ಕಾಲೇಜು

ಕುಂಟಾಲಪಲ್ಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ವಚ್ಛತಾ ವಸ್ತುಗಳ ಕೊಡುಗೆ

ಬಂದಾರು : ಇಲ್ಲಿನ ಕುಂಟಾಲಪಲ್ಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ ಜುಲೈ10ರಂದು
ಪ್ರಾರ್ಥನಾ ಅವಧಿಯ ಸಂದರ್ಭದಲ್ಲಿ


ಕವುಚಿನ್ ಕೃಷಿಕ ಸೇವಾ ಕೇಂದ್ರ ದಯಾಳ್ ಬಾಗ್ ವಿಮುಕ್ತಿ ಲಾಯಿಲಾ ಸಂಸ್ಥೆಯ ವತಿಯಿಂದ ಶಾಲಾ ಸ್ವಚ್ಛತೆಗೆ ಬಳಸುವ ವಸ್ತುಗಳಾದ ಫಿನಾಯಿಲ್, ಬಕೆಟ್, ಮಗ್ ಮತ್ತು ಬ್ರಶ್ ಗಳನ್ನು ಕೊಡುಗೆಯಾಗಿ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಪದ್ಮುಂಜ ಇಲ್ಲಿನ ಸಿಎಚ್‌ಒ ಜಗದೀಶ್ ಅವರು ಮಕ್ಕಳಿಗೆ ಪ್ರಾತ್ಯಕ್ಷಿಕೆ ಮೂಲಕ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿದರಲ್ಲದೆ
ಕೈತೊಳೆಯುವ ವಿಧಾನವನ್ನು ಕಲಿಸಿದರು. ಕಾರ್ಯಕ್ರಮದಲ್ಲಿ ವಿಮುಕ್ತಿ ಸಂಸ್ಥೆಯ ಪ್ರತಿನಿಧಿ ಸವಿತಾ, ಆಶಾ ಕಾರ್ಯಕರ್ತೆ ರಾಜೀವಿ, ಗ್ರಾಮ ಪಂಚಾಯತ್ ಸದಸ್ಯೆ ಭಾರತಿ ಕೋಡ್ಯೇಲು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಗಾಯತ್ರಿ , ಶಿಕ್ಷಕ ವೃಂದ, ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.

Related posts

ಮಚ್ಚಿನ ಸರಕಾರಿ ಪ್ರೌಢಶಾಲೆಯು ‘ಹಸಿರು ನೈರ್ಮಲ್ಯ ಅಭ್ಯುದಯ ರಾಜ್ಯಮಟ್ಟದ ಶಾಲಾ ಪ್ರಶಸ್ತಿ’ಗೆ ಆಯ್ಕೆ

Suddi Udaya

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya

ತಾ| ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರಿಗೆ ಬಹುಮಾನ

Suddi Udaya

ಎಸ್‌ಡಿಎಂ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಮತ್ತು ಸಂಸ್ಥಾಪನ ದಿನಾಚರಣೆ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಮೋಹನ್ ಕುಮಾರ್ ಸಂಚಾಲಕತ್ವದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಳಾಲು ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮ

Suddi Udaya
error: Content is protected !!