September 6, 2026
ನಿಧನವರದಿ

ಮುಂಡಾಜೆ ನಿವಾಸಿ ಜೇಮ್ಸ್‌ ಕಾರಿಮಲ ನಿಧನ

ಮುಂಡಾಜೆ; ಮುಂಡಾಜೆ ಗ್ರಾಮದ ನಿವಾಸಿ ಜೇಮ್ಸ್‌ ಕಾರಿಮಲ (52) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕೆಲದಿನಗಳ ಹಿಂದೆ ಬೆಂಗಳೂರಿಗೆ ತೆರಳಿದ್ದ ಇವರಿಗೆ ಅಲ್ಲಿ ಜ್ವರ ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದರೂ ಪ್ರಯೋಜನಕ್ಕೆ ಬರಲಿಲ್ಲ. ಕಿಡ್ನಿ ವೈಫಲ್ಯವಾಗಿರುವುದು ಕಂಡು ಬಂದಿದ್ದು ಭಾನುವಾರ ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Related posts

ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಜೀರ್ಣೋದ್ಧಾರಕ್ಕೆ ಸುಂದರಿ ಕುಂಞಪ್ಪ ಗೌಡ ಕೊಲ್ಲಾಜೆಪಳಿಕೆ ರವರಿಂದ ರೂ.1.50ಲಕ್ಷ ದೇಣಿಗೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಾರ್ಮಾಡಿ: ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ: ತಕ್ಷಣ ಗ್ರಾ.ಪಂ. ನಿಂದ ಸ್ಪಂದನೆ

Suddi Udaya

ಫ್ಯಾಬ್ರಿಕ್ ಪೈಂಟ್ ಡಿಸೈನ್ ಉಚಿತ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352 ನೇ ಆರಾಧನಾ ಮಹೋತ್ಸವ

Suddi Udaya
error: Content is protected !!