25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದ ಸಭೆ

ಅಳದಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಳದಂಗಡಿ ಎ ಒಕ್ಕೂಟದ ಸಭೆಯು ಹರೀಶ್ ಸಾಲಿಯಾನ್ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಒಕ್ಕೂಟದ ನಿರ್ವಹಣೆ ವರಮಹಾಲಕ್ಷ್ಮಿ ಪೂಜೆಯ ಬಗ್ಗೆ ಸೇವಾ ಪ್ರತಿನಿಧಿಯಾದ ಶ್ರೀಮತಿ ಶುಭ ಹರೀಶ್ ತಿಳಿಸಿದರು. ನಿಕಟಪೂರ್ವ ಅಧ್ಯಕ್ಷ ಮಂಜುನಾಥ ಆಚಾರ್ಯ ಒಕ್ಕೂಟದ ಒಗ್ಗಟ್ಟು ವರಮಹಾಲಕ್ಷ್ಮಿ ಪೂಜೆಯ ಪೂರ್ವ ತಯಾರಿ ಬಗ್ಗೆ ತಿಳಿಸಿದರು. ಒಕ್ಕೂಟದ ಪದಾಧಿಕಾರಿಗಳು, ವರಮಹಾಲಕ್ಷ್ಮಿ ಪೂಜಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸುರಕ್ಷ ಮತ್ತು ತಂಡ ಸ್ವಾಗತಿಸಿ, ನಿಕಟಪೂರ್ವ ಕಾರ್ಯದರ್ಶಿ ಶ್ರೀನಿವಾಸ್ ನಿರೂಪಿಸಿದರು.

Related posts

ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಹರೀಶ್ ಸಾಲ್ಯಾನ್, ಉಪಾಧ್ಯಕ್ಷರಾಗಿ ಆನಂದ ಗೌಡ ಬಿ ಆಯ್ಕೆ

Suddi Udaya

ಅ.22 ರಂದು ಬಳಂಜದಲ್ಲಿ ವೈಭವದ ಶಾರದಾ ಮಹೋತ್ಸವ: ಪೂರ್ವತಯಾರಿ ಬಗ್ಗೆ ಸಮಾಲೋಚನೆ ಸಭೆ

Suddi Udaya

ಅಭೂತಪೂರ್ವ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿಗಳಾದ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ರವರನ್ನು ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಹಲವು ಬಹುಮಾನ

Suddi Udaya

ಡಿ.17-19: ಮಹತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಕ್ಷೇತ್ರದ ಷಷ್ಠೀ ಮಹೋತ್ಸವ

Suddi Udaya
error: Content is protected !!