ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ & ಕಾಸ್ಟ್ಯೂಮ್ ಕಾರ್ನರ್ ಶುಭಾರಂಭ

ಉಜಿರೆ: ಇಲ್ಲಿಯ ಮಲ್ಲಿಕಾರ್ಜುನ ಕಾಂಪ್ಲೆಕ್ಸ್‌ನಲ್ಲಿ ನೃತ್ಯ ಸಂಯೋಜಕರಾದ ವಿನ್ಯಾಸ್ ಭಂಡಾರಿ & ಭರತ್ ಉಜಿರೆ ಮಾಲಕತ್ವದ ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ & ಕಾಸ್ಟ್ಯೂಮ್ ಜು.14ರಂದು ಶುಭಾರಂಭಗೊಂಡಿತು.

ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್ ರಿಬ್ಬನ್ ಕತ್ತರಿಸುವ ಮೂಲಕ ಶುಭಾರಂಭಗೊಳಿಸಿದರು.

ಉದ್ಯಮಿ ಕೆ. ಮೋಹನ್ ಕುಮಾರ್, ಲಕ್ಷ್ಮೀ ಇಂಡಸ್ಟ್ರೀಸ್, ಕನಸಿನ ಮನೆ ಉಜಿರೆ ದೀಪ ಪ್ರಜ್ವಲನೆಗೊಳಿಸಿದರು.

ವೇದಿಕೆಯಲ್ಲಿ ವಕೀಲರು ಧನಂಜಯ್ ರಾವ್, ಉದ್ಯಮಿ ರಾಜೇಶ್ ಪೈ, ಸುರೇಶ್ ಬಂಗೇರ, ಗಣೇಶ್ ಗೌಡ ನಾವೂರು, ಡಿ. ಎಂ. ಗೌಡ, ವಿನ್ಯಾಸ್ ಭಂಡಾರಿ & ಭರತ್ ರವರ ಪೋಷಕರು ಉಪಸ್ಥಿತರಿದ್ದರು.

ನೃತ್ಯ ಸಂಯೋಜಕರಾದ ಉಜಿರೆಯ ಕೃಷ್ಣ ಕುಮಾರ್ & ಉದಯ್ ಎ.ಕೆ. ರವರನ್ನು ಸನ್ಮಾನಿಸಲಾಯಿತು. ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿಯ ಕೊಠಡಿ ವಿನ್ಯಾಸಕ ಶಾಮಿನ್ ಕುಮಾರ್ ರವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ವ್ಯಾಯಾಯಂ ಜಿಮ್ ನ ಶಿಶಿರ್, ಉಮೇಶ್, ಪ್ರವೀಣ್ ವಸಂತ್, ಗಣೇಶ್, ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ ಯ ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

ಖ್ಯಾತ ನಿರೂಪಕಿ ಕೀರ್ತಿ ನಿರೂಪಿಸಿದರು. ವಿನ್ಯಾಸ್ ಭಂಡಾರಿ ವಂದಿಸಿದರು.

Related posts

ಉಜಿರೆ ಎಸ್ ಡಿ ಎಮ್ ಪಿಯು ಕಾಲೇಜು :ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ನೂತನ ಪ್ರವೇಶ ದ್ವಾರದ ಉದ್ಘಾಟನೆ ಹಾಗೂ ದ್ವಜಸ್ತಂಭದ ಲೋಕಾರ್ಪಣೆ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಸಾಧ್ಯತೆಗಳ ಹಾದಿಗಳು: ವೈಯಕ್ತಿಕ ಕಲಿಕೆಯ ವಿನ್ಯಾಸ” ಕಾರ್ಯಾಗಾರ

Suddi Udaya

ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ನಿರ್ಮಾಣದ ಬಗ್ಗೆ ಪೂರ್ವಭಾವಿ ಸಭೆ

Suddi Udaya

ಹತ್ಯಡ್ಕ: ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಮೊಕ್ತೇಸರ ಕೃಷ್ಣಾನಂದ ಹೆಬ್ಬಾರ್ ನಿಧನ

Suddi Udaya

ಬಂಗ್ವಾಡಿ ಬಸದಿ ಶ್ರೀ ಶಾಂತಿನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ಮಹಾರಥೋತ್ಸವ: ಧ್ವಜಾರೋಹಣ

Suddi Udaya
error: Content is protected !!