September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

ಬೆಳ್ತಂಗಡಿ: ಸಕ್ರೀಯತೆಗೆ ಮನಸ್ಸುಗಳನ್ನು ಪೋಣಿಸುವ ಎಂಬ ಧ್ಯೇಯ ವಾಕ್ಯದೊಂದಿಗೆ ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಸಮಿತಿಯು ಹಮ್ಮಿಕೊಂಡಿದ್ದ ಸೆಕ್ಟರ್ ಸಂಚಾರ ಕಾರ್ಯಕ್ರಮವು ಎಸ್.ಎಸ್.ಎಫ್ ಮುಂಡಾಜೆ ಸೆಕ್ಟರ್ ವ್ಯಾಪ್ತಿಯಲ್ಲಿ ಜು.13 ರಂದು ಮಸ್ ಲಕ್ ಮದರಸ ಮುಂಡಾಜೆಯಲ್ಲಿ ನಡೆಯಿತು.


ಸೆಕ್ಟರ್ ಅಧ್ಯಕ್ಷ ಮುಜಿಬುರ್ರಹ್ಮಾನ್ ಸಖಾಫಿ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಡಿವಿಷನ್ ಅಧ್ಯಕ್ಷ ಇಸಾಕ್ ಅಳದಂಗಡಿ ಉದ್ಘಾಟಿಸಿದರು.
ಡಿವಿಷನ್ ಮೀಡಿಯಾ ಕಾರ್ಯದರ್ಶಿಯಾದ ಹಾಫಿಲ್ ಬಾಸಿತ್ ಹಿಮಮಿ ಸಖಾಫಿ ತರಗತಿ ಮಂಡನೆ ಮಾಡಿದರು.
ಎಸ್.ವೈಎಸ್ ಮುಂಡಾಜೆ ಸರ್ಕಲ್ ಉಪಾಧ್ಯಕ್ಷ ಖಾಲೀದ್ ಮದನಿ ಉಸ್ತಾದ್ ಪ್ರಾಸ್ತಾವಿಕ ಭಾಷಣ ಮಾಡಿದರು.
ಡಿವಿಷನ್ ಕಾರ್ಯದರ್ಶಿಯಾದ ನಾಸೀರ್ ಪಡ್ಡಂದಡ್ಕ ಸೆಕ್ಟರ್ ಹಾಗೂ ಯುನಿಟ್ ಬಗ್ಗೆ ಅವಲೋಕನ ನಡೆಸಿದರು.

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರು ಕೆ.ಎಮ್.ಜೆ ಮತ್ತು ಎಸ್.ವೈಎಸ್ ಮುಂಡಾಜೆ ಸರ್ಕಲ್ ನಾಯಕರು, ಸೆಕ್ಟರ್ ವ್ಯಾಪ್ತಿಯ ಎಸ್.ಎಸ್.ಎಫ್ ಯೂನಿಟ್ ಕ್ಯಾಬಿನೆಟ್ ಸದಸ್ಯರು ಉಪಸ್ಥಿತರಿದ್ದರು.
ಡಿವಿಷನ್ ಕೋಶಾಧಿಕಾರಿ ಹಂಝ ಕಕ್ಕಿಂಜೆ ಧನ್ಯವಾದ ಮಾಡಿದರು.

Related posts

ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಗದಿ ಕಾರ್ಯಕ್ರಮ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಆಸರೆ 3ನೇ ಮನೆ ಹಸ್ತಾಂತರ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವಿಶ್ವ ಮಾನಸಿಕ ದಿನದ ಅಂಗವಾಗಿ ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಮಹಾ ರಿಯಾಯಿತಿಗಳ ಸಂಭ್ರಮ: ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ

Suddi Udaya

ಬಾವಂತಬೆಟ್ಟು ಬಾಬು ಶೆಟ್ಟಿ ನಿಧನ

Suddi Udaya
error: Content is protected !!