September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮನಗರ ಮೈರಲ್ಕೆ ಓಡಿಲ್ನಾಳ ಆ. 8 ರoದು ನಡೆಯುವ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ದೇವಸ್ಥಾನದ ವಠಾರದಲ್ಲಿ ಜರಗಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಪ್ರಸನ್ನ ಭಟ್ ಹಾಗೂ ಆಡಳಿತ ಸಮಿತಿಯ ಸದಸ್ಯರು, ವಿವಿಧ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಸೋಣಂದೂರು: ಜಿಲ್ಲಾಮಟ್ಟದ ಪುರುಷರ 55 ಕೆಜಿ ವಿಭಾಗದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಕಲ್ಮಂಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯುಧ ಪೂಜೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಭಜನಾ ಸಮಿತಿ ವತಿಯಿಂದ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವ

Suddi Udaya

ಸ್ಪಂದನಾ ಲಯನ್ಸ್ ಪ್ರಾಂತೀಯ ಸಮ್ಮೇಳನ–2026 : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು: ರಾಷ್ಟ್ರ ಸೇವಿಕಾ ಸಮಿತಿಗೆ 90ರ ಸಂಭ್ರಮ: ಗಣವೇಷಧಾರಿ ಸೇವಿಕೆಯರಿಂದ ಪಥ ಸಂಚಲನ

Suddi Udaya
error: Content is protected !!