March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು ಸ.ಪ್ರೌ. ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

ಮಿತ್ತಬಾಗಿಲು: 2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ,ಶಾಲಾ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ವಿನಯಚಂದ್ರ ಅಧ್ಯಕ್ಷತೆಯಲ್ಲಿ ಮಿತ್ತಬಾಗಿಲು ಸರಕಾರಿ ಪ್ರೌಢಶಾಲೆಯಲ್ಲಿ ಜು.13 ರಂದು ಜರಗಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ ಬಂಗೇರ ಕೆ, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಮಧುಕರ್ ಪ್ರಭು, ಶ್ರೀಮತಿ ತುಳಸಿ, ಶ್ರೀಮತಿ ಸುಜಾತ ಉಪಸ್ಥಿತರಿದ್ದರು. ಶಾಲಾ ಮೇಲುಸ್ತುವಾರಿ ಸಮಿತಿಯ ಕಾರ್ಯಾಧ್ಯಕ್ಷ ಚಂದ್ರಶೇಖರ ಗೌಡ ಕುಕ್ಕಾವು ಶಾಲಾ ಮುಖ್ಯೋಪಾಧ್ಯಾಯರು ಶ್ರೀ ಗೋಪಾಲ್ ಹಾಗೂ ಶಾಲಾ ಮೇಲುಸ್ತುವಾರಿ ಸಮಿತಿಯಸದಸ್ಯರು, ಶಾಲಾ ಶಿಕ್ಷಕರು , ವಿದ್ಯಾರ್ಥಿಗಳು/ವಿದ್ಯಾರ್ಥಿನಿಯರು,ಅಡುಗೆ ಸಿಬ್ಬಂದಿಯವರುಹಾಜರಿದ್ದರು

Related posts

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆ: ಶಾಲಾ ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರ ಇಲ್ಲಂದತಹ ಪರಿಸ್ಥಿತಿ: ಮಕ್ಕಳನ್ನು ಶಾಲೆಗೆ ಕಳುಹಿಸದೇ ಪೋಷಕರ ಪ್ರತಿಭಟನೆ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್, ಸಾರಿ ಮೇಳ : ನೇರವಾಗಿ ಫ್ಯಾಕ್ಟರಿಯಿಂದ ಖರೀದಿ, ಗ್ರಾಹಕರಿಗೆ ಶೇ.20 ರಿಯಾಯಿತಿ ದರದಲ್ಲಿ ಮಾರಾಟ

Suddi Udaya

ವಸಂತಿ ಟಿ. ನಿಡ್ಲೆ ರವರು ಆಲ್ ಇಂಡಿಯಾ ವಿಮೆನ್ ಅಚೀವರ್-2023 ಪ್ರಶಸ್ತಿಗೆ ಆಯ್ಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಾರ್ಯ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿತೆ ಕಾರ್ಯಕ್ರಮ

Suddi Udaya

ಟುನಿಷಿಯ ಅಂತರಾಷ್ಟ್ರೀಯ ವಿಜ್ಞಾನ ಮೇಳ: ಆಪ್ತಚಂದ್ರಮತಿ ಮುಳಿಯರವರಿಗೆ ಗ್ಯಾಂಡ್ ಗೋಲ್ಡ್ ಮೆಡಲ್

Suddi Udaya

ಮಡಂತ್ಯಾರು ಮಂಜಲ್ ಪಲ್ಕೆಯಲ್ಲಿ ತೆರೆದ ಕೊಳವೆ ಬಾವಿಯನ್ನು ಮುಚ್ಚಿಸಿದ ಮಡಂತ್ಯಾರು ಗ್ರಾ.ಪಂ.

Suddi Udaya
error: Content is protected !!