ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರಿನಲ್ಲಿ ಸುಮುಖ ಮೆಡಿಕಲ್ಸ್ ಶುಭಾರಂಭ

ವೇಣೂರು: ಇಲ್ಲಿಯ ‘ಎಸ್.ಎಸ್. ಕಾಂಪ್ಲೆಕ್ಸ್’ನ ವಾಣಿಜ್ಯ ಸಂಕೀರ್ಣದಲ್ಲಿ ನೂತನ ಸುಮುಖ ಮೆಡಿಕಲ್ಸ್ ಇದರ ಶುಭಾರಂಭವು ಜು. 12ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಮಹೇಶ್ ಭಟ್ ಮಿಯಂದೂರು, ಡಾ. ಶಾಂತಿ ಪ್ರಸಾದ್ , ಡಾ. ಜಗದೀಶ್ ಚೌಟ, ಡಾ. ಸಂತೋಷ ರೇಗೋ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಕೃಷ್ಣ ಭಟ್ ಕಾಂತಾಜೆ, ಪ್ರಶಾಂತ್ ಕುಮಾರ್ ಕರುಮುಗೇರ್, ಎಚ್. ಮಹಮ್ಮದ್, ಭಾಸ್ಕರ ಪೈ ಉದ್ಯಮಿಗಳು, ಸುದೀಪ್ ಸಾಯಿ ಮೆಡಿಕಲ್ ಗುರುವಾಯನಕೆರೆ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ಮಾಲಕರಾದ ಸುಜ್ಞಾನ್ ಎನ್., ಸುರೇಶ್ ಪೂಜಾರಿ , ಸುಮತಿ ಎಸ್ ಪೂಜಾರಿ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿ ಸತ್ಕರಿಸಿದರು.

Related posts

ತೋಟತ್ತಾಡಿ ನಾರಾಯಣ ಧರ್ಮ ಪರಿಪಾಲನ ಯೋಗಂ ವತಿಯಿಂದ ನಡೆಯುವ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಕುಮಿತೆ ಹಾಗೂ ಕಟಾ ವಿಭಾಗದಲ್ಲಿ ಚಿನ್ನದ ಪದಕ

Suddi Udaya

ಮಿತ್ತಬಾಗಿಲು ಸರಕಾರಿ ಪ್ರೌಢಶಾಲೆಗೆ ‘ಎ’ ಗ್ರೇಡ್ ನೊಂದಿಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ನಗರ ಮಹಾಶಕ್ತಿ ಕೇಂದ್ರದಸಂಚಾಲಕರಾಗಿ ಸುನೀಲ್ ಬೆಳ್ತಂಗಡಿ, ಸಹಸಂಚಾಲಕರಾಗಿ ನಿತಿನ್

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ತುಮಕೂರು ಮೂವರ ಹತ್ಯೆ ಪ್ರಕರಣ: ವಕ್ಫ್ ಜಿಲ್ಲಾ ಸಲಹಾ ಸಮಿತಿ ಪದಾಧಿಕಾರಿಗಳು, ಕಾಜೂರು ಆಡಳಿತ ಸಮಿತಿ ಭೇಟಿ: ಸಾಂತ್ವಾನ ಮತ್ತು ಸಹಾಯದ ಭರವಸೆ

Suddi Udaya
error: Content is protected !!