ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ರವರ ಭೇಟಿ : ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚೆ

ಬೆಳ್ತಂಗಡಿ: ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಗೌರವ ಅಧ್ಯಕ್ಷ ಪೀತಾಂಬರ ಹೆರಾಜೆ, ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಗೆಜ್ಜೆಗಿರಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಂಜೀವ ಪೂಜಾರಿ, ಕ್ಷೇತ್ರಾಡಳಿತ ಸಮಿತಿಯ ಉಪಾಧ್ಯಕ್ಷ ಉಲ್ಲಾಸ್ ಕೋಟ್ಯಾನ್, ದೀಪಕ್ ಕೋಟ್ಯಾನ್, ಪ್ರಮುಖರಾದ ಪ್ರಮಲ್ ಕುಮಾರ್, ರಾಜೇಂದ್ರ ಚಿಲಿಂಬಿ, ಕುಮಾರ್ ಇರುವೈಲ್ ಮುಂತಾದವರು ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ರವರನ್ನು ಭೇಟಿಯಾಗಿ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚಿಸಿದರು.

Related posts

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ – ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಮುಖ್ಯ ಪಶು ವೈದ್ಯಾಧಿಕಾರಿ ಮಂಜ ನಾಯ್ಕ ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪ್ರಶಸ್ತಿ

Suddi Udaya

ಬೆಳ್ತಂಗಡಿ ಶಾಸಕರ ಕಚೇರಿ “ಶ್ರಮಿಕ” ಕಾರ್ಯಾಲಯ ಉದ್ಘಾಟನೆ: ಶಾಸಕ ಹರೀಶ್ ಪೂಂಜರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya

ರೆಂಕೆದಗುತ್ತು ನಿವಾಸಿ ಜನಾರ್ಧನ ನಿಧನ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!