23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಬಾರು: ಡಾ. ರವೀಶ್ ಪಡುಮಲೆರವರಿಗೆ ಗೌರವ ಸನ್ಮಾನ

ಬೆಳ್ತಂಗಡಿ: ಇತ್ತೀಚೆಗೆ ಅಂಬಾರು ಸದಾಶಿವ ಕ್ಷೇತ್ರದಲ್ಲಿ ‌ನಡೆದ ನವಗ್ರಹ ಸಹಿತ ಪಾರ್ವತಿ ಸ್ವಯಂವರ ಯಾಗದ‌ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಖ್ಯಾತ ದೈವ ನರ್ತಕ ಮತ್ತು ಉಪನ್ಯಾಸಕ ಡಾ. ರವೀಶ್ ಪಡುಮಲೆ ಯವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕೊಂಡೆವೂರು ಮಠದ ಶ್ರೀ ಗಳಾದ ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ, ಡಾ. ಸದಾಶಿವ ಶೆಟ್ಟಿ ಕುಳೂರು, ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಸದಸ್ಯರಾದ ಶ್ರೀಮತಿ ಮಲ್ಲಿಕಾ ಪಕ್ಕಳ ಮಲಾರ್ ಬೀಡು ಸಹಿತ ಅನೇಕ ಗಣ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ವತಿಯಿಂದ ಉಜಿರೆಯಲ್ಲಿ ರಸ್ತೆ ಸುರಕ್ಷತಾ ಸಪ್ತಾಹ

Suddi Udaya

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸೂಕ್ತ ತನಿಖೆ ನಡೆಸಿ ಕ್ರಮಕ್ಕೆ ಅಕ್ಬರ್ ಬೆಳ್ತಂಗಡಿ ಆಗ್ರಹ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ70ನೇ ವರ್ಷದ ಅಖಿಲ ಭಾರತ ಸಹಕಾರ ಸಪ್ತಾಹ- ಸಮಾರೋಪ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮಾಯಾ ಒಕ್ಕೂಟದ ಮೈಕ್ರೋ ಬಚತ್ ಪಾಲಿಸಿಯಿಂದ ಮಂಜೂರಾದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಹಳೆ ವಿದ್ಯಾರ್ಥಿನಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನಿಂದ ಬಳಂಜ ಶಾಲೆಗೆ ಕಂಪ್ಯೂಟರ್ ಕೊಡುಗೆ

Suddi Udaya
error: Content is protected !!