September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ ನೀಟ್ ತರಗತಿಯ ಉದ್ಘಾಟನೆ

ಬೆಳ್ತಂಗಡಿ : ಶ್ರೀ ಗುರುದೇವ ಪದವಿ ಪೂರ್ವ ಕಾಲೇಜು, ಮತ್ತು ಜೀನಿಯಸ್ ಕೋಚಿಂಗ್ ಸೆಂಟರ್ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಜು. 12ರಂದು ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ ನೀಟ್ ತರಗತಿಯ ಉದ್ಘಾಟನಾ ಸಮಾರಂಭ ನೆರವೇರಿತು.

ಕಾಲೇಜಿನ ಪ್ರಾಂಶುಪಾಲ ಕೆ ಸುಕೇಶ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜೀನಿಯಸ್ ಕೋಚಿಂಗ್ ಸೆಂಟರ್ ನ ಮುಖ್ಯಸ್ಥ ಸ್ವಸ್ತಿಕ ಜೈನ್ ಸಿಇಟಿ ನೀಟ್ ಬಗ್ಗೆ ಮಾಹಿತಿ ನೀಡಿ ತರಬೇತಿ ಪ್ರಾರಂಭಿಸಿದರು. ಕುಮಾರಿ ಶಾನಿಕ ಪ್ರಾರ್ಥಿಸಿ, . ಗಣಿತಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಮಾಯ ಭಟ್ ಸ್ವಾಗತಿಸಿದರು. ರಸಾಯನಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸೌಜನ್ಯ ಧನ್ಯವಾದವಿತ್ತರು.

ವೇದಿಕೆಯಲ್ಲಿ ಭೌತಶಾಸ್ತ್ರ ಉಪನ್ಯಾಸಕಿ ಕುಮಾರಿ ಅನನ್ಯ ಉಪಸ್ಥಿತರಿದ್ದರು.

Related posts

ಒಕ್ಕಲಿಗ ಗೌಡರ ಕ್ರಿಕೆಟ್ ಪ್ರೀಮಿಯರ್ ಲೀಗ್: ರಂಜನ್ ಗೌಡ ಮಾಲಿಕತ್ವದ ಕೆಂಪೇಗೌಡ ಬ್ರಿಗೇಡಿಯರ್ಸ್ ಪ್ರಥಮ

Suddi Udaya

ಬಿಜೆಪಿ ಮುಖಂಡ ತುಂಗಪ್ಪ ಬಂಗೇರರವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಲಾಯಿಲಬೈಲು ಹರಿಯುತ್ತಿರುವ ತೋಡಿಗೆ ಸಗಣಿ ನೀರು: ಜಲಚರಗಳಿಗೆ ಅಪಾಯ

Suddi Udaya

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ -123 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ ಪ್ರವೇಶ -52 ವಷ೯ಗಳಲ್ಲಿ ಒಟ್ಟು 12,900 ಮಂದಿಯ ವಿವಾಹ

Suddi Udaya

ಉಜಿರೆ: ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ ಉಜಿರೆ ಗ್ರಾ.ಪಂ. ನಿಂದ ತೆರವು ಕಾರ್ಯ

Suddi Udaya
error: Content is protected !!