September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಸುದೇರ್ದು ನಿವಾಸಿ ಸುರೇಶ ಮೂಲ್ಯ ನಿಧನ

ವೇಣೂರು : ಇಲ್ಲಿಯ ಸುದೇರ್ದು ನಿವಾಸಿ ಸುರೇಶ ಮೂಲ್ಯ(38ವ) ರವರು ಅಲ್ಪ ಕಾಲದ ಅಸೌಖ್ಯದಿಂದ ಜು.14ರಂದು ನಿಧನರಾಗಿದ್ದಾರೆ.

ಯುವ ಸೇವಾ ಸಂಗಮ, ಮೂಲ್ಯರ ಯಾನೆ ಕುಲಾಲರ ಸಂಘದಲ್ಲಿ ಸಕ್ರೀಯ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.

ಮೃತರು ತಾಯಿ ಚೆನ್ನಮ್ಮ, ಐವರು ಸಹೋದರರು, ಓರ್ವ ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪಂಜಿಕಲ್ಲು ಕಜೆಬೈಲು ಶ್ರೀ ಪಿಲಿಚಾಮುಂಡಿ ದೈವದ ನೇಮದ ಪ್ರಯುಕ್ತ: ಮಧ್ಯಯಕ್ಷಕೂಟದ ವತಿಯಿಂದ ತಾಳಮದ್ದಳೆ

Suddi Udaya

ಬೆಳ್ತಂಗಡಿ ಟೀಂ ಅಭಯಹಸ್ತ ಇದರ ಸಮಾಲೋಚನಾ ಸಭೆ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 30ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ:

Suddi Udaya

ಶಾಸಕ ಹರೀಶ್ ಪೂಂಜರಿಂದ ಬಳಂಜ ಶಾಲಾ ಎಲ್.ಕೆ.ಜಿ ಕೊಠಡಿ ಉದ್ಘಾಟನೆ ಮತ್ತು ಅಶ್ವಥ್ ಹೆಗ್ಡೆ ಫೌಂಡೇಶನ್ ನಿಂದ ಶಾಲಾ ವಾಹನ ಸಮರ್ಪಣೆ

Suddi Udaya

ಕೊಕ್ಕಡ: ಸರ್ವಿಸ್ ಸ್ಟೇಷನ್ ಮಾಲಕ ಶಾಂತಪ್ಪ ಗೌಡ ಆತ್ಮಹತ್ಯೆ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸಂಘದ ಇತಿಹಾಸದಲ್ಲಿಯೇ ನಿರಂತರ 7ನೇ ಬಾರಿಗೆ 1 ಕೋಟಿ ರೂ.ಗೂ ಮಿಕ್ಕಿ ಲಾಭ ದಾಖಲೆ: ಸುಂದರ ಹೆಗ್ಡೆ ರೂ.1.86 ಕೋಟಿ ನಿವ್ವಳ ಲಾಭ,ಸದಸ್ಯರಿಗೆ ಶೇ.20 ಡಿವಿಡೆಂಟ್

Suddi Udaya
error: Content is protected !!