23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಅಶ್ವಿನಿ ಎಸ್. ಶೆಟ್ಟಿ ರವರಿಗೆ ಪಿಹೆಚ್ ಡಿ ಪದವಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಅಶ್ವಿನಿ ಎಸ್. ಶೆಟ್ಟಿ ರವರು ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಿಂದ ಕೆಯುಡಿಯ ಡಾ. ರಾಜೇಶ್ವರಿ ಕೆಂಚಪ್ಪನವರ್ ಮಾರ್ಗದರ್ಶನದೊಂದಿಗೆ

“ಹದಿಹರೆಯದಲ್ಲಿ ಅರಿವಿನ ಕಾರ್ಯ, ಭಾವನಾತ್ಮಕ ನಿಯಂತ್ರಣ ಮತ್ತು ಜೀವನದ ಗುಣಮಟ್ಟದ ಮೇಲೆ ಡಿಜಿಟಲ್ ಪರದೆಯ ಬಳಕೆಯ ಪ್ರಭಾವ” (impact of Digital Screen use on Cognitive Functioning, Emotional Regulation and Quality of Life in adolescence) ಎಂಬ ವಿಷಯದ ಮೇಲೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಪಿಹೆಚ್ ಡಿ ಪದವಿಯನ್ನು ಪಡೆದುಕೊಂಡಿದ್ದಾರೆ.

Related posts

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಪುದುವೆಟ್ಟಿನ ಮಹಿಳೆ ಪುಣ್ಯಶ್ರೀ ಪುತ್ತೂರು ತಾಯಿ ಮನೆಯಲ್ಲಿ ಬಾವಿಗೆ ಬಿದ್ದು ಮೃತ್ಯು

Suddi Udaya

ಕಾಪಿನಡ್ಕ ಶಾಲೆಯಲ್ಲಿ ಬುಲ್ ಬುಲ್ ದಳ ಉದ್ಘಾಟನೆ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಕೊಯ್ಲು- ಅಮೃತ ಮಹೋತ್ಸವ: ಕೆ.ಮೋಹನ್ ಕುಮಾರ್ ಸಂಚಾಲಕತ್ವದ ಬದುಕು ಕಟ್ಟೋಣ ಬನ್ನಿ ತಂಡ ಶಾಲೆಗೆ ನೀಡಿದ ಕೊಡುಗೆಗಳ ಹಸ್ತಾಂತರ ಕಾರ್ಯಕ್ರಮ: ಕೆ. ಮೋಹನ್ ಕುಮಾರ್ ದಂಪತಿಗಳಿಗೆ ಹಾಗೂ ಸುಮಂತ್ ಕುಮಾರ್ ಜೈನ್, ಹರೀಶ್ ಆರಿಕೋಡಿ, ರಕ್ಷಿತ್ ಶಿವರಾಂ ರವರುಗಳಿಗೆ ಸನ್ಮಾನ

Suddi Udaya

ಕನ್ಯಾಡಿ II ಸ.ಉ. ಹಿ. ಪ್ರಾ. ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಮೇ 17: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿಸ್ತೃತ ಶೋರೂಂ ಉದ್ಘಾಟನೆ: ಮುಳಿಯ ಬ್ರ್ಯಾಂಡ್ ಅಂಬಾಸಿಡರ್ ರಮೇಶ್ ಅರವಿಂದ್‌ರಿಂದ ಲೋಕಾರ್ಪಣೆ

Suddi Udaya
error: Content is protected !!