September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ ಸ.ಉ. ಪ್ರಾ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲದ ಚುನಾವಣೆ

ಓಡಿಲ್ನಾಳ : ಇಲ್ಲಿಯ ಸ.ಉ. ಪ್ರಾ ಶಾಲೆ 2025-26 ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಮಂತ್ರಿ ಮಂಡಲದ ಚುನಾವಣೆ ನಡೆಯಿತು.

ಶಾಲಾ ಮುಖ್ಯಮಂತ್ರಿಯಾಗಿ ಕೆ ಎನ್ ನಂದನ್ ಶರ್ಮ 8ನೇ ತರಗತಿ, ಉಪಮುಖ್ಯಮಂತ್ರಿಯಾಗಿ ಮಹಮ್ಮದ್ ಆರ್ 7 ನೇ ತರಗತಿ .ಹಾಗೂ ವಿರೋಧ ಪಕ್ಷದ ನಾಯಕನಾಗಿ ಅಶ್ವಿತ್ 8ನೇ ತರಗತಿ ಇವರು ಆಯ್ಕೆ ಆಗಿರುತ್ತಾರೆ.


ಮಂತ್ರಿಮಂಡಲದ ಇತರ ಇಲಾಖೆಗಳಿಗೆ ಎಂಟನೇ ತರಗತಿ ಹಾಗೂ ಏಳನೇ ತರಗತಿಯ ವಿದ್ಯಾರ್ಥಿಗಳು ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಗಳಿಗೆ ಮಂತ್ರಿಮಂಡಲದ ಜವಾಬ್ದಾರಿಯನ್ನು ತಿಳಿಸಿ ಪ್ರಮಾಣವಚನವನ್ನು ಶ್ರೀಮತಿ ವೀಣಾ ಕೆ ಎಸ್ ಬೋಧಿಸಿದರು. ಮುಖ್ಯ ಶಿಕ್ಷಕಿ ಉಷಾ ಪಿ ಇವರ ನೇತೃತ್ವದಲ್ಲಿ ಸಹ ಶಿಕ್ಷಕಿಯರ ಉಪಸ್ಥಿತಿಯಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಿತು

Related posts

ಬೆಳಾಲು ಶ್ರೀ ಧ‌. ಮ. ಅ. ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಶ್ರೀ ಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರೆ ಬಗ್ಗೆ ಬೆಳ್ತಂಗಡಿ ವಲಯದ ಪೂರ್ವಭಾವಿ ಸಭೆ

Suddi Udaya

ಶ್ರೀ ಸ್ಟಾರ್ ಯುವಕ ಹಾಗೂ ಮಹಿಳಾ ಮಂಡಲದ ವತಿಯಿಂದ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಫೆ. 3-4: ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿನ ಬಾಲಕರ ತಂಡ ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಉಜಿರೆಯ ಸುರೇಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!