24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ಪ್ರಕರಣ: ವಿಶೇಷ ತನಿಖಾ ತಂಡ ರಚಿಸುವಂತೆ ರಾಜ್ಯ ಮಹಿಳಾ ಆಯೋಗದಿಂದ ಪತ್ರ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವುದಾಗಿ ಸಾಕ್ಷಿ ದೂರುದಾರ ನೀಡಿರುವ ಹೇಳಿಕೆಗಳ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಮತ್ತೊಂದು ಪತ್ರವನ್ನು ದಕ್ಷಿಣ ಕನ್ನಡ ಪೊಲೀಸ್ ಅಧೀಕ್ಷಕರಿಗೆ ಬರೆಯಲಾಗಿದ್ದು ಅದರಲ್ಲಿ 20 ವರ್ಷಗಳಲ್ಲಿ ಎಷ್ಟು ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ. ಅದರಲ್ಲಿ ಎಷ್ಟು ಜನರ ಪತ್ತೆ ಮಾಡಲಾಗಿದೆ.ಪತ್ತೆ ಮಾಡಲಾಗದ ಪ್ರಕರಣಗಳು ಎಷ್ಟು? ಅಸ್ವಾಭಾವಿಕವಾಸ ಸಾವು/ಕೊಲೆ ಪ್ರಕರಣಗಳಲ್ಲಿ ಕೈಗೊಂಡ ಕ್ರಮ ವಿವರವನ್ನು ಈ ಪತ್ರ ತಲುಪಿದ 7 ದಿನದೊಳಗೆ ಆಯೋಗಕ್ಕೆ ವರದಿಯನ್ನು ಕಳುಹಿಸುವಂತೆ ಜುಲೈ 14 ರಂದು ಕಳುಹಿಸಿದ ಪತ್ರದಲ್ಲಿ ತಿಳಿಸಲಾಗಿದೆ.

Related posts

8 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ವಾಜಿದ್ ಪಾಷನನ್ನು ಹೊಳೆನರಸೀಪುರದಲ್ಲಿ ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya

ಉಜಿರೆ: ಸೀತಾಪಹಾರ – ಜಟಾಯು ಮೋಕ್ಷ ತಾಳಮದ್ದಳೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶೋತ್ಸವ ಪೂರ್ವಾಭಾವಿ ಸಭೆ

Suddi Udaya

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾಗಿ ಪೂವಪ್ಪ ಗೌಡ, ಕಾರ್ಯದರ್ಶಿಯಾಗಿ ದಿನೇಶ್ ಗೌಡ ಆಯ್ಕೆ

Suddi Udaya

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

22ನೇ ಮಹಿಳಾ ಆಲ್ ಇಂಡಿಯಾ ಇಂಟರ್ ಝೋನಲ್ ನೆಟ್ಬಾಲ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ 2 ಕ್ರೀಡಾಪಟುಗಳಿಗೆ ಬೆಳ್ಳಿ ಪದಕ

Suddi Udaya
error: Content is protected !!