25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿನಿಧನಬೆಳ್ತಂಗಡಿವರದಿ

ಬಳಂಜ ಬೊಂಟ್ರೋಟ್ಟು ಗುತ್ತು ಮನೆತನದ ಶಾಂಭವಿ ಅನಾರೋಗ್ಯದಿಂದ ನಿಧನ

ಬಳಂಜ: ಬಳಂಜ ಗ್ರಾಮದ ಬೊಂಟ್ರೋಟ್ಟುಗುತ್ತು ಮನೆತನದ ಗಣೇಶ್ ಪೂಜಾರಿ ಅವರ ಪತ್ನಿ ಶ್ರೀಮತಿ ಶಾಂಭವಿ (48 ವ) ಅವರು ಅಲ್ಪಕಾಲದ ಅಸೌಖ್ಯದಿಂದ ಜು.13 ರಂದು ರಾತ್ರಿ ನಿಧನರಾದರು.

ಮೃತರು ಕಳೆದ ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.ಮೃದು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದ ಇವರು ಎಲ್ಲರೊಂದಿಗೆ ಒಳ್ಳೆಯ ಬಾಂಧವ್ಯ ಹೊಂದಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜ್ಞಾನ ವಿಕಾಸದಲ್ಲಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಪತಿ ಗಣೇಶ್ ಪೂಜಾರಿ, ಇಬ್ಬರು ಪುತ್ರರಾದ ಅಖೀಲ್,ಅನಿಲ್ ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಸುಲ್ಕೇರಿಗೆ ಭೇಟಿ

Suddi Udaya

ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಭಾರಿ ಮತಗಳ ಅಂತರದಿಂದ ಗೆಲುವು

Suddi Udaya

ಗೃಹಲಕ್ಷ್ಮಿ ಯೋಜನೆಯಲ್ಲಿ ತಾಂತ್ರಿಕ ತೊಡಕು, ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ಸಂಪೂರ್ಣವಾಗಿ ದೊರೆಯಲು ಕ್ರಮ ವಹಿಸುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಪತ್ರ ಬರೆದು ಒತ್ತಾಯ

Suddi Udaya

ಧರ್ಮಸ್ಥಳದಲ್ಲಿ ನಡೆಯುವ ಸತ್ಯದರ್ಶನ ಕಾರ್ಯಕ್ರಮದ ಬಗ್ಗೆ ಕಣಿಯೂರುನಲ್ಲಿ ಪೂರ್ವಭಾವಿ ಸಭೆ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವತಿಯಿಂದ ಜಿಲ್ಲಾ ಮಟ್ಟದ ರಶಪ್ರಶ್ನಾ ಸ್ಪರ್ಧೆ

Suddi Udaya

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ; ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಳ್ತಂಗಡಿಯಿಂದ 1500 ಮಂದಿ ಭಾಗಿ

Suddi Udaya
error: Content is protected !!