32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಳೆಗೆ ಹಾನಿಗೊಳಗಾದ ನಾವರ ಜಾಲಪಲ್ಕೆ ದಾಮೋದರ ಪೂಜಾರಿ ರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

ನಾವರ : ತಾಲೂಕಿನಲ್ಲಿ ಸುರಿದ ಮಳೆಗೆ ಹಾನಿಗೊಳಗಾದ ನಾವರ ಗ್ರಾಮದ ಜಾಲಪಲ್ಕೆ ದಾಮೋದರ ಪೂಜಾರಿ ಹಾಗೂ ಶ್ರೀಮತಿ ವೆಂಕಮ್ಮ ಅವರ ಮನೆಗೆ ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ಪರಿಶೀಲಸಿ ವೈಯಕ್ತಿಕ ಸಹಾಯ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ರವಿ ನಾವರ ಜೊತೆಗಿದ್ದರು.

Related posts

ಬಂಗಾಡಿ ಕೊಲ್ಲಿಯಲ್ಲಿ ಯುವ ನಾಯಕ ರಂಜನ್ ಜಿ ಗೌಡರವರ ಸಾರಥ್ಯದಲ್ಲಿ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

Suddi Udaya

ಸೌಜನ್ಯ ಕೊಲೆ ಪ್ರಕರಣ: ಆ.27 ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರು ಬೃಹತ್ ಪ್ರತಿಭಟನೆ ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಗಳ ಶಾಸಕರುಗಳು ಭಾಗಿ:

Suddi Udaya

ಅ.28 : ಈ ವರ್ಷದ ಕೊನೆಯ ‘ಚಂದ್ರಗ್ರಹಣ’ : 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಹಿಳಾ ದಿನಾಚರಣೆ

Suddi Udaya

ಎಸ್ ಡಿ ಎಂ ಪಪೂ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿ ಸಂವಾದ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ರೈತಮೋರ್ಚಾದ ಸಭೆ

Suddi Udaya
error: Content is protected !!