23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಯಕ್ಷ ಭಾರತಿ ಕನ್ಯಾಡಿ ವತಿಯಿಂದ ಮುಖವರ್ಣಿಕೆಯ ಶಿಬಿರ

ಉಜಿರೆಯ ಶ್ರೀಮಾತಾ ಆರ್ಟ್ಸ್ ಕೇಂದ್ರದಲ್ಲಿ ಯಕ್ಷ ಭಾರತಿ ವತಿಯಿಂದ ನಡೆಯುತ್ತಿರುವ ಮಕ್ಕಳ ಯಕ್ಷಗಾನ ನಾಟ್ಯ ತರಬೇತಿಯಲ್ಲಿ ಮುಖವರ್ಣಿಕೆಯ ಶಿಬಿರವನ್ನು ನಡೆಸಲಾಯಿತು.

ಶಿಬಿರವನ್ನು ಯಕ್ಷ ಭಾರತಿ ದಶಮಾನೋತ್ಸವ ಸಮಿತಿಯ ಅಧ್ಯಕ್ಷ ರವೀಂದ್ರ ಶೆಟ್ಟಿ ಬಳೆಂಜ ಮತ್ತು ಹಿರಿಯ ಕಲಾವಿದ ಸುರೇಶ ಕುದ್ರೆಂತ್ತಾಯ ಉಜಿರೆ ದೀಪ ಬೆಳಗಿಸಿ ಉದ್ಘಾಟಿಸಿದರು.

ಗುರು ಪೂರ್ಣಿಮೆಯ ಪ್ರಯುಕ್ತ ನಾಟ್ಯ ಗುರು ಚಂದ್ರಶೇಖರ ಧರ್ಮಸ್ಥಳ ಇವರನ್ನು ಗುರುವಂದನೆಯಂಗವಾಗಿ ಯಕ್ಷ ಭಾರತಿ ಸಂಸ್ಥೆ ಮತ್ತು ಶಿಬಿರಾರ್ಥಿಗಳ ಪರವಾಗಿ ಸನ್ಮಾನಿಸಲಾಯಿತು.

ಚಂದ್ರಶೇಖರ ಧರ್ಮಸ್ಥಳ ಮುಖವರ್ಣಿಕೆಯ ಹಂತಗಳನ್ನು ವಿವರಿಸಿ ಪ್ರಾತ್ಯಕ್ಷಿಕೆಯನ್ನು ನೀಡಿದರು. ಶ್ರೀಮಾತಾ ಗುರುಪ್ರಸಾದ್ ಸಹಕರಿಸಿದರು.

ಯಕ್ಷ ಭಾರತಿ ಸಂಚಾಲಕ ಮಹೇಶ ಕನ್ಯಾಡಿ ಸ್ವಾಗತಿಸಿ, ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Related posts

ಬಂದಾರು : ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ , ದರ್ಶನ ಬಲಿ , ಬಟ್ಟಲು ಕಾಣಿಕೆ, ಮಹಾಪೂಜೆ

Suddi Udaya

ನಿಡ್ಲೆ ಗ್ರಾ.ಪಂ. ಮಾಜಿ ಸದಸ್ಯ ಚಂದ್ರಶೇಖರ್ ನಿಧನ

Suddi Udaya

ಪುಂಜಾಲಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಮಂಗಳೂರು, ಇದರ ನಡುವೆ ಒಡಂಬಡಿಕೆ ಒಪ್ಪಂದ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸುಳ್ಯ ಶಾಸಕಿ ಶ್ರೀಮತಿ ಭಾಗೀರಥಿ ಮುರುಳ್ಯ ಗೆ ಆಮಂತ್ರಣ

Suddi Udaya

ಜಾರಿಗೆ ಬೈಲು ಸಮೀಪ ಟ್ಯಾಂಕರ್, ಕಾರು ಡಿಕ್ಕಿ

Suddi Udaya

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!