25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಕ್ಕಿಂಜೆ: ರವಿ ಗುರುಸ್ವಾಮಿ ಅಸೌಖ್ಯದಿಂದ ನಿಧನ

ಕಕ್ಕಿಂಜೆ: ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಗಾಂಧಿನಗರ ನಿವಾಸಿ ರವಿ ಗುರುಸ್ವಾಮಿ (62ವ) ಅವರು ಅಲ್ಪಕಾಲದ ಅಸೌಖ್ಯದಿಂದ ಜು.15 ರಂದು ಸ್ವ ಗೃಹದಲ್ಲಿ ನಿಧನರಾದರು.

ಇವರು ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಾಗಿದ್ದು ಗುರುಸ್ವಾಮಿಯಾಗಿ ಸುಮಾರು 36 ವರ್ಷಗಳ ಕಾಲ‌ ಮಾಲೆ ಹಾಕಿ ಶಬರಿಮಲೆಗೆ ಹೋಗಿದ್ದರು.

ಮೃತರು ಪತ್ನಿ,ಇಬ್ಬರು ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಭಾಜಪ ಬೆಳ್ತಂಗಡಿ ಮಂಡಲ ವತಿಯಿಂದ ವಿಜಯಸಂಕಲ್ಪ ಅಭಿಯಾನ

Suddi Udaya

ಕೊಕ್ರಾಡಿ: ದೇವೆಂದ್ರ ಹೆಗ್ಡೆಯವರ ಮಾತೃಶ್ರೀ ಕೊಡಂಗೆಗುತ್ತು ನೀಲಮ್ಮ ಹೆಗ್ಡೆ ನಿಧನ

Suddi Udaya

ಸಹಕಾರಿ ಕ್ಷೇತ್ರದ ಅಪ್ರತಿಮ ಸಾಧಕ ಪೆರಾಡಿ ಸೊಸೈಟಿ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣರವರಿಗೆ ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ ಪ್ರದಾನ

Suddi Udaya

ಅಳದಂಗಡಿ ದೈಲ ಮರಿಯಣ್ ಡಿಸೋಜ ನಿವಾಸಕ್ಕೆ ಸ್ಪೀಕರ್ ಯು ಟಿ ಖಾದರ್ ಭೇಟಿ

Suddi Udaya

ಚಾರ್ಮಾಡಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಸ್ಥಾಪನ ದಿನ ಆಚರಣೆ

Suddi Udaya

ರಬ್ಬರ್ ಬೆಳೆಗಾರರ ಸಮಸ್ಯೆ: ಕೇಂದ್ರ ಸರಕಾರಕ್ಕೆ ಹಕ್ಕೊತ್ತಾಯ ವರದಿ ಸಲ್ಲಿಕೆ

Suddi Udaya
error: Content is protected !!