25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಕಾಪಿನಬಾಗಿಲುನಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

ಕೊಕ್ಕಡ: ಧರ್ಮಸ್ಥಳ ಹೆದ್ದಾರಿಯ ಕೊಕ್ಕಡ ಸಮೀಪದ ಕಾಪಿನಬಾಗಿಲು ಎಂಬಲ್ಲಿ ಜು.14 ರಂದು ರಾತ್ರಿ ಒಂಟಿ ಸಲಗವು ಹಲವರ ತೋಟಗಳಿಗೆ ದಾಳಿ ನಡೆಸಿ ಅಪಾರ ಕೃಷಿ ಹಾನಿ ಮಾಡಿದ ಘಟನೆ ನಡೆದಿದೆ.

ಹತ್ತಿರದ ಪರಕೆ ವೆಂಕಟ್ರಮಣ ಭಟ್, ನಾಗೇಶ್ ಭಟ್, ವೆಂಕಟಕೃಷ್ಣ ಭಟ್ ,ಅಣ್ಣು ಹಾಗು ಆಂಬ್ರೋಸ್ ಇವರ ತೋಟ ಸೇರಿದಂತೆ ಸುಮಾರು ಹತ್ತಕ್ಕೂ ಹೆಚ್ಚು ಅಡಿಕೆ ತೋಟಗಳಿಗೆ ನುಗ್ಗಿ ಅಪಾರ ಬೆಳೆ ಹಾನಿ ಮಾಡಿದೆ.

Related posts

ಬೆಳಾಲು : ವಿಶ್ವವಿಕಲಚೇತನರ ದಿನಾಚರಣೆ ಹಾಗೂ ವಿಶೇಷ ಗ್ರಾಮ ಸಭೆ

Suddi Udaya

ಬಂದಾರು – ಮೊಗ್ರು ಗ್ರಾಮದ ವಿವಿಧ ಸಂಘ-ಸಂಸ್ಥೆಗಳಿಂದ ಸ್ವಚ್ಚತಾ ಕಾರ್ಯ

Suddi Udaya

ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಗೈಡ್ ಕ್ಯಾಪ್ಟನ್ ಉಷಾ. ಕೆ ರವರು ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ

Suddi Udaya

ಕರ್ನಾಟಕ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಆಗಿ ಸೂರಜ್ ಬಳಂಜ ಹೆಚ್. ಪೂಜಾರಿ ಆಯ್ಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರ ಹಾಗೂ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಮುಂಡಾಜೆ : ದಿ. ಮಹಾಬಲ ರೈ ಕಲ್ಲಹಿತ್ತಿಲು ಅವರ ಸ್ಮರಣಾರ್ಥ ಬಸ್ಸು ತಂಗುದಾಣ ಲೋಕಾರ್ಪಣೆ

Suddi Udaya
error: Content is protected !!