22.9 C
ಪುತ್ತೂರು, ಬೆಳ್ತಂಗಡಿ
March 7, 2026
ನಿಧನವರದಿ

ಗುರುವಾಯನಕೆರೆಯ ಕಂದಡಿಗುಡ್ಡೆ ನಿವಾಸಿ ಶ್ರೀಮತಿ ಲೀಲಾವತಿ ನಿಧನ

ಗುರುವಾಯನಕೆರೆ: ಕುವೆಟ್ಟು ಗ್ರಾಮದ ಗುರುವಾಯನಕೆರೆಯ ಕಂದಡಿಗುಡ್ಡೆ ಮಾತ್ರಶ್ರೀ ಕೃಪ ನಿವಾಸಿ ದಿ. ರಾಮಣ್ಣ ಶೆಟ್ಟಿ ಯವರ ಧರ್ಮಪತ್ನಿ ಶ್ರೀಮತಿ ಲೀಲಾವತಿ ಶೆಟ್ಟಿ (81ವ) ಇಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು.

ಮೃತರು ನಾಲ್ಕು ಗಂಡು ಹಾಗೂ ಇಬ್ಬರು ಹೆಣ್ಣುಮಕ್ಕಳು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕಳು ಮತ್ತು ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕೂಟದ ಕಲ್ಲು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪ್ರಭಾಕರ್, ಕಾರ್ಯದರ್ಶಿ ರಂಜನ್ ಆಯ್ಕೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ವಾರ್ಷಿಕ ವ್ಯವಹಾರ ರೂ.300 ಕೋಟಿ – ಲಾಭ ರೂ.1.13 ಕೋಟಿ – ಶೇ.16 ಡಿವಿಡೆಂಟ್

Suddi Udaya

ಶಿಶಿಲ : ಕಂಡೆಚ್ಚಾರು ನಿವಾಸಿ ಶ್ರೀಮತಿ ಪೂರ್ಣಿಮಾ ನಿಧನ

Suddi Udaya

ವೇಣೂರು ಆರಕ್ಷಕ ಠಾಣೆಯಲ್ಲಿ ಮಿಲಾದುನ್ನೆಭಿ ಪ್ರಯುಕ್ತ ಶಾಂತಿ ಸಭೆ

Suddi Udaya

ಬೆಳ್ತಂಗಡಿ: ಲಯನ್ಸ್ ಜಿಲ್ಲಾ ರಾಜ್ಯಪಾಲ, ಖ್ಯಾತ ಉದ್ಯಮಿ ಸಂಜೀತ್ ಶೆಟ್ಟಿ ರವರ ಅಧಿಕೃತ ಭೇಟಿ ಹಾಗೂ ಸ್ಥಾಪಕರ ದಿನಾಚರಣೆ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಚಿಬಿದ್ರೆ ಇದರ ವಾರ್ಷಿಕೋತ್ಸವದ ಅಂಗವಾಗಿ ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!