September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಮನ್ಸೂನ್ ಸ್ಪೆಷಲ್ ಆಫರ್

ಬೆಳ್ತಂಗಡಿ: ಸಂತೆಕಟ್ಟೆ ಸುವರ್ಣ ಆರ್ಕೇಡ್‌ನ ಎದುರಿನ ಹವಿಷ್ಕ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಮನ್ಸೂನ್ ಸ್ಪೆಷಲ್ ಆಫರ್ ಪ್ರಾರಂಭಗೊಂಡಿದ್ದು ಪ್ರತಿ ಖರೀದಿಯ ಮೇಲೆ ರಿಯಾಯಿತಿ ಸಿಗಲಿದೆ.

ಮಹಿಳೆಯರ ಬ್ಯಾಗ್ ಶೇ. 50 ರಷ್ಟು ರಿಯಾಯಿತಿ ಸಿಗಲಿದ್ದು, ಪುರುಷರ, ಮಹಿಳೆಯರ, ಮಕ್ಕಳ ಹೊಸ ವಿನ್ಯಾಸದ ಬ್ರಾಂಡೆಡ್ ವಸ್ತ್ರಗಳ ಮೇಲೆ ಶೇ. 25 ರಷ್ಟು ಡಿಸ್ಕೌಂಟ್ ಸಿಗಲಿದೆ.

ಒನ್ ಗ್ರಾಂ ಗೋಲ್ಡ್, ಬ್ಯಾಗ್ಸ್, ಗಿಫ್ಟ್, ಟಾಯ್ಸ್, ವಾಚ್, ಗಡಿಯಾರ & ಕಾಸ್‌ಮೆಟಿಕ್ಸ್, ಶಾಲಾ ಮಕ್ಕಳ ಬುಕ್ಸ್, ಬ್ಯಾಗ್‌ಗಳು, ಕೊಡೆ ಸ್ಟೇಷನರಿ ರಿಯಾಯಿತಿ ದರದಲ್ಲಿ ಸಿಗಲಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯುವಂತೆ ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಿರಿಯ ವಕೀಲರಾದ ಲಕ್ಷ್ಮೀ ಅಯ್ಯಂಗಾರ್ ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya

ಬಾಲಕಿಯ ಮೇಲೆ ಅತ್ಯಾಚಾರ : ವೇಣೂರಿನ ರಿಕ್ಷಾ ಚಾಲಕ ಜಮಾಲುದ್ದೀನ್ ಬಂಧನ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಗತಿಯ ಉದ್ಘಾಟನೆ

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತನಾಲ್ಕನೆ ವರ್ಧಂತ್ಯುತ್ಸವ

Suddi Udaya

ನಕ್ಸಲರಿಗೆ ಶರಣಾದ ಸರ್ಕಾರ ಅಭಿವೃದ್ಧಿಯ ಕನಸು ಹುಸಿಯಾಗಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

Suddi Udaya
error: Content is protected !!