September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

ಅಳದಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶ್ರೀ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜಾ ಸಮಿತಿ ವತಿಯಿಂದ ಬಡಗಕಾರಂದೂರು ಸ. ಉ. ಪ್ರಾ.ಶಾಲೆಯಲ್ಲಿ ಶ್ರೀಮತಿ ಆಶಾ ಹರೀಶ್ ಕುಲಾಲ್ ಇವರ ಅಧ್ಯಕ್ಷತೆಯಲ್ಲಿ ಪೂಜಾ ಸಮಿತಿ ರಚನೆಯಾಯಿತು.

ವೇದಿಕೆಯಲ್ಲಿ ಎ ಒಕ್ಕೂಟದ ಅಧ್ಯಕ್ಷ ಹರೀಶ್ ಸಾಲ್ಯಾನ್ ಬಿ., ಒಕ್ಕೂಟದ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ, ನಿಕಟ ಪೂರ್ವ ಅಧ್ಯಕ್ಷರುಗಳಾದ ಮಂಜುನಾಥ ಆಚಾರ್ಯ, ಹರೀಶ್ ಆಚಾರ್ಯ, ಎ ಒಕ್ಕೂಟದ ಸೇವಾ ಪ್ರತಿನಿಧಿ ಶ್ರೀಮತಿ ಶುಭ ಹರೀಶ್, ಬಿ ಒಕ್ಕೂಟದ ಸೇವಾ ಪ್ರತಿನಿಧಿ ಶ್ರೀಮತಿ ಪೂರ್ಣಿಮಾ ಪ್ರಮೋದ್, ಜನಜಾಗೃತಿ ಅಧ್ಯಕ್ಷ ಯಶೋಧರ ಸುವರ್ಣ, ಎ. ಬಿ. ಒಕ್ಕೂಟದ ಪದಾಧಿಕಾರಿಗಳು, ವರಮಹಾಲಕ್ಷ್ಮಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ನೂತನವಾಗಿ ಅಧ್ಯಕ್ಷರಾಗಿ ಶ್ರೀಮತಿ ರೇಖಾ ರಾಜಶೇಖರ ಶೆಟ್ಟಿ, ಉಪಾಧ್ಯಕ್ಷರಾಗಿ ಶ್ರೀಮತಿ ಪುಷ್ಪ ಆನಂದ ಆಚಾರ್ಯ, ಕಾರ್ಯದರ್ಶಿಯಾಗಿ ಶ್ರೀಮತಿ ಸವಿತಾ ಉಮೇಶ್ ಕುಲಾಲ್, ಕೋಶಾಧಿಕಾರಿಯಾಗಿ ಶ್ರೀಮತಿ ಸುನೀತಾ ಶ್ರೀಧರ್, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಸುಮಿತ್ರ ಆಯ್ಕೆ ಮಾಡಲಾಯಿತು.

ಶ್ರೀನಿವಾಸ್ ಸ್ವಾಗತಿಸಿ, ಮಂಜುನಾಥ ಆಚಾರ್ಯ ನಿರೂಪಿಸಿದರು.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಸಮರ ಸನ್ನಾಹ ತಾಳಮದ್ದಳೆ

Suddi Udaya

ಅಳದಂಗಡಿಯಲ್ಲಿ ತೃಷಾ ಮೆಡಿಕಲ್ ಶುಭಾರಂಭ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಗ್ರಾಮೀಣ ಆಸ್ಪತ್ರೆಯ ಮತ್ತೊಂದು ಸಾಧನೆ ಸಂಕೀರ್ಣ; ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಜ.7-12: ಬಂದಾರು ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಾ | ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮದ್ದಡ್ಕ: ಬಾವುಟಗುಡ್ಡೆ ನಿವಾಸಿ ಸುನೀತ ಶೆಣೈ ನಿಧನ

Suddi Udaya
error: Content is protected !!