ಕಕ್ಕಿಂಜೆ: ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಗಾಂಧಿನಗರ ನಿವಾಸಿ ರವಿ ಗುರುಸ್ವಾಮಿ (62ವ) ಅವರು ಅಲ್ಪಕಾಲದ ಅಸೌಖ್ಯದಿಂದ ಜು.15 ರಂದು ಸ್ವ ಗೃಹದಲ್ಲಿ ನಿಧನರಾದರು.
ಇವರು ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಾಗಿದ್ದು ಗುರುಸ್ವಾಮಿಯಾಗಿ ಸುಮಾರು 36 ವರ್ಷಗಳ ಕಾಲ ಮಾಲೆ ಹಾಕಿ ಶಬರಿಮಲೆಗೆ ಹೋಗಿದ್ದರು.
ಮೃತರು ಪತ್ನಿ,ಇಬ್ಬರು ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.











