September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜು.24 ರಂದು ಬೆಳ್ತಂಗಡಿ ರಾಜಕೇಸರಿ ಸಂಘಟನೆ ವತಿಯಿಂದ ಆಟಿ ಅಮಾವಾಸ್ಯೆ ಆಚರಣೆ : ಪತ್ರಿಕಾಗೋಷ್ಠಿ

ಬೆಳ್ತಂಗಡಿ: ಪ್ರತಿ ವರ್ಷವಂತೆ ಈ ವರ್ಷವೂ ರಾಜ ಕೇಸರಿ ಸಂಘಟನೆ ವತಿಯಿಂದ ಅಟಿ ಅಮಾವಾಸ್ಯೆ ಆಚರಣೆ ಬಗ್ಗೆ ಜನರಿಗೆ ತಿಳಿಸುವ ಒಂದು ಪ್ರಯತ್ನ ಮಾಡುತ್ತಿದ್ದೇವೆ. ಜುಲೈ 24ರಂದು ಗುರುವಾರ ಬೆಳಿಗ್ಗೆ 6ರಿಂದ 10 ತನಕ ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ಆಟಿಯ ವಿಶೇಷತೆ ಹಾಗೂ ಕಷಾಯ ವಿತರಣೆ ನಡೆಯಲಿದೆ ಎಂದು ಸಂಸ್ಥಾಪಕರಾದ ದೀಪಕ್ ಜಿ ರವರು ಹೇಳಿದರು.

ಅವರು ಜು. 15ರಂದು ಪತ್ರಕರ್ತರ ಸಂಘದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.


ಈ ಸಂದರ್ಭದಲ್ಲಿ ಅಧ್ಯಕ್ಷ ಸತೀಶ್, ಗೌರವ ಸಲಹೆಗಾರದ ಪ್ರೇಮ್ ರಾಜ್ ಸಿಕ್ವೆರಾ, ಸಾಂಸ್ಕೃತಿಕ ಕಾರ್ಯದರ್ಶಿ ದೇವರಾಜ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ ಪಾಲಿಟೆಕ್ನಿಕ್:‌ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಗುಣ ಕುರಿತು ಕಾರ್ಯಾಗಾರ

Suddi Udaya

ಮುಂಡಾಜೆ: ಸಾಧಕರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ನಾವೂರು : ನಾಗಜೆ ಪ್ರದೀಪ್ ರವರ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ

Suddi Udaya

ಸೋಮಂತಡ್ಕ – ದಿಡುಪೆ ರಸ್ತೆಯ ಉದ್ದಕ್ಕೂ ಬೃಹತ್ ಗಾತ್ರದ ಅಪಾಯಕಾರಿ ಮರಗಳನ್ನು ತೆರವುಗೊಳಿಸಿದ ಅರಣ್ಯಾಧಿಕಾರಿಗಳು: “ಸುದ್ದಿ ಉದಯ ಜನಧ್ವನಿ Effect”

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಸಭೆ

Suddi Udaya

ಮುಂಡಾಜೆ ಸೀಟು ಬಳಿ ಕಾರು ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿ

Suddi Udaya
error: Content is protected !!