September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ: ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಮರು ಜೀವ ಎಸ್ಪಿಗೆ ದೂರು ನೀಡಿದ ಆಕೆಯ ತಾಯಿ

ಬೆಳ್ತಂಗಡಿ; ಧರ್ಮಸ್ಥಳದಲ್ಲಿ 2003ರಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ವಿದ್ಯಾರ್ಥಿ ಅನನ್ಯ ಭಟ್ ತಾಯಿ ಇಂದು ಸಂಜೆ ಎಸ್ಪಿ ಅವರಿಗೆ ದೂರು ನೀಡಿದ್ದಾರೆ.

ಅನನ್ಯ ಭಟ್ ಎಂಬ ಹೆಸರಿನ ವೈದ್ಯಕೀಯ ವಿಧ್ಯಾರ್ಥಿನಿಯು 2003ನೇ ಇಸವಿಯಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ಕಣ್ಮರೆಯಾಗಿದ್ದು, ಈ ಬಗ್ಗೆ ವಿಚಾರಣೆ ನಡೆಸುವಂತೆ ಯುವತಿಯ ತಾಯಿ ಇಂದು 15ರಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿಗೆ ಭೇಟಿ ನೀಡಿ ಪೊಲೀಸ್‌ ಅಧೀಕ್ಷಕರಿಗೆ ದೂರು ಅರ್ಜಿ ನೀಡಿದ್ದಾರೆ. ದೂರುದಾರರ ದೂರಿನ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ಅರ್ಜಿ ದಾಖಲಿಸಲಾಗಿದ್ದು, ಈ ಬಗ್ಗೆ ವಿಚಾರಣೆ ನಡೆಸಿ, ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಡಾ.ಅರುಣ್‌ ಅವರು ತಿಳಿಸಿದ್ದಾರೆ.

Related posts

ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂoಜರವರಿಗೆ ಪಾರೆoಕಿ ಹಾರಬೆ ಶ್ರೀ ದುಗಲಾಯ ಗುಳಿಗ ನೇಮೋತ್ಸವ ಸಮಿತಿಯಿಂದ ಸನ್ಮಾನ

Suddi Udaya

ಅಳದಂಗಡಿಯಲ್ಲಿ ನಡೆದ ತುಳುನಾಡ ಸಿಂಗಾರ ಕಾರ್ಯಕ್ರಮದಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಚಿತ್ರಕಲೆಯಲ್ಲಿ ಪ್ರಥಮ ಸ್ಥಾನ

Suddi Udaya

ನಡ: ಕನ್ಯಾಡಿ ಶಾಂತಿನಗರದಲ್ಲಿ ಚಿರತೆ ಹಾವಳಿ

Suddi Udaya

ಕಲ್ಮಂಜ: ಓಂಕಾರೇಶ್ವರ ಭಜನಾ ಮಂಡಳಿ ಶ್ರೀ ಕ್ಷೇತ್ರ ಪಜಿರಡ್ಕ ಇದರ ಆಶ್ರಯದಲ್ಲಿ 12ನೇ ವರ್ಷದ ಗೋಕುಲಾಷ್ಟಮಿ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ
ಮಕ್ಕಳ ಶಿಕ್ಷಣಕ್ಕಾಗಿ ರೂ. 2೦ ಸಾವಿರ ನೆರವು

Suddi Udaya

ವಿಶ್ವ ಏಡ್ಸ್ ದಿನ : ಉಜಿರೆ ಶ್ರೀ ಧ.ಮಂ.ಪದವಿಪೂರ್ವ ಕಾಲೇಜಿನಲ್ಲಿ ಜಾಗೃತಿ ಉಪನ್ಯಾಸ

Suddi Udaya
error: Content is protected !!