22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು :ಗೋಪಾಲ ಕೃಷ್ಣ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

ಇಂದಬೆಟ್ಟು ವಲಯದ ನಾವೂರು ವಿಭಾಗದ ಅಲೆಕ್ಕಿಯಲ್ಲಿ ಗೋಪಾಲ ಕೃಷ್ಣ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ ನಡೆಯಿತು.

ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರಿಯಾ ಲಕ್ಷ್ಮಣ್ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಹೇಮಾವತಿ ಹೆಗ್ಗಡೆಯವರು ಪ್ರಾರಂಭಿಸಿದ ಜ್ಞಾನ ವಿಕಾಸ ಕಾರ್ಯಕ್ರಮ ಮಹಿಳೆಯರಿಗೆ ಉತ್ತಮ ಮಾಹಿತಿಯೊಂದಿಗೆ ಆತ್ಮ ಸ್ಥೈರ್ಯ ವನ್ನು ಹೆಚ್ಚಿಸುತ್ತದೆ ಮಹಿಳೆಯ ಪ್ರತಿಭೆಯನ್ನು ಹೊರಹಾಕಲು ಕೇಂದ್ರವು ಉತ್ತಮ ವೇದಿಕೆಯಾಗಿದೆ ಎಂದರು.

ಮೇಲ್ವಿಚಾರಕರಾದ ಉಷಾ ರವರು ಎಲ್ಲರೂ ಕೇಂದ್ರದ ಸಭೆಯಲ್ಲಿ ಆಸಕ್ತಿ ಯಿಂದ ಭಾಗವಹಿಸುವಂತೆ ತಿಳಿಸಿದರು. ಜ್ಞಾನ ವಿಕಾಸ ಸಮನ್ವಯಧಿಕಾರಿ ಮಧುರಾ ವಸಂತ್ ರವರು ಜ್ಞಾನ ವಿಕಾಸ ಕೇಂದ್ರದ ಧ್ಯೇಯೋದ್ದೇಶಗಳು ಕೇಂದ್ರದ ಸಭೆಯಲ್ಲಿ ನಡೆಯುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸಂಯೋಜಕಿ ರೋಹಿಣಿ ಉಪಸ್ಥಿತರಿದ್ದರು ಗುಲಾಬಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸುನೀತಾ ಸ್ವಾಗತಿಸಿ ಸೇವಾಪ್ರತಿನಿಧಿ ಪುಷ್ಪ ಧನ್ಯವಾದ ನೀಡಿದರು.

Related posts

ಉರುವಾಲು: ಮಹಡಿಯ ಕಾರಿಡಾರ್‌ನಿಂದ ಆಯತಪ್ಪಿ ತೋಡಿಗೆ ಬಿದ್ದ ಕಾರ್ಮಿಕ ಮೃತ್ಯು

Suddi Udaya

ಎಸ್ ಕೆ ಎಸ್ ಎಸ್‌ ಎಫ್ ಮದ್ದಡ್ಕ ಶಾಖೆಯ ವತಿಯಿಂದ ಕುವೆಟ್ಟು ಶಾಲಾ ವಿದ್ಯಾರ್ಥಿಗಳಿಗೆ ಟೈ ಮತ್ತು ಬೆಲ್ಟ್ ವಿತರಣೆ

Suddi Udaya

ಫೆ.19: ಬೆಳ್ತಂಗಡಿಯಲ್ಲಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಹೊಸ ಪರಿಕಲ್ಪನೆಯೊಂದಿಗೆ ಸಾಂಸ್ಕೃತಿಕ ವೈಭವ

Suddi Udaya

ಉಜಿರೆ ಪ್ರಮೋದ್ ಗೌಡ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದಿಂದ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆಯ ಜಿಲ್ಲಾ ಮಟ್ಟದ ತೃತೀಯ ಚರಣ ಕಬ್ ಮತ್ತು ಸುವರ್ಣ ಗರಿ ಬುಲ್ ಬುಲ್ ಪರೀಕ್ಷಾ ಶಿಬಿರ

Suddi Udaya
error: Content is protected !!