ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ : ಇಲ್ಲಿಯ ತಾಲೂಕು ಆಸ್ಪತ್ರೆಯಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ಜು.15 ರಂದು ನಡೆಸಲಾಯಿತು.

ಶಿಬಿರವು ವಿಕಲಚೇತನ ಮೇಲ್ವಿಚಾರಕ (MRW ) ಜೋನ್ ಬ್ಯಾಪಿಸ್ಟ್ ರವರ ಮುಂದಾಳತ್ವದಲ್ಲಿ ನಡೆಯಿತು. ಶಿಬಿರದಲ್ಲಿ ತಾಲೂಕಿನ ನಗರ ಪುನರ್ ವಸತಿ ಕಾರ್ಯಕರ್ತರು, ನಗರ ಪಂಚಾಯತ್ ಬೆಳ್ತಂಗಡಿ, ಹಾಗೂ ಗ್ರಾಮ ಪಂಚಾಯತ್ ನ ಗ್ರಾಮೀಣ ಪೂರ್ವಸತಿ ಕಾರ್ಯಕರ್ತರು , ಸಹಕಾರ ನೀಡುವುದರೊಂದಿಗೆ, ತಾಲೂಕಿನ ಅನೇಕ ವಿಕಲಚೇತನರಿಗೆ ಜಿಲ್ಲಾ ವೈದ್ಯಕೀಯ ಮಂಡಳಿಯ ವೈಧ್ಯರು ಹಾಗೂ ಸಿಬ್ಬಂದಿ ವರ್ಗ ಇದ್ದುಕೊಂಡು ಬುದ್ಧಿಮಾಂದ್ಯ ಮತ್ತು ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಸರ್ಕಾರ ಸೌಲಭ್ಯ ವನ್ನು ಪಡೆದುಕೊಳ್ಳಲು ಸಹಕಾರ ನೀಡಲಾಯಿತು.

Related posts

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು-ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ

Suddi Udaya

ಕೊಕ್ಕಡ ವಲಯದ ಹಳ್ಳಿoಗೇರಿಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ನವೀನ್ ನೆರಿಯ ವಿರುದ್ದ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣ‌ ವಜಾಗೊಳಿಸಿದ ಹೈಕೋರ್ಟ್

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ರಾಜ್ಯ ಮಟ್ಟದ ಒಂದು ದಿನದ ಕಾರ್ಯಾಗಾರ

Suddi Udaya

ಖಿಳರ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್

Suddi Udaya
error: Content is protected !!