September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

ಮಿತ್ತಬಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನಸ್ಪಂದನ ಕಾರ್ಯಕ್ರಮ ಜು.15ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಸಾರ್ವಜನಿಕರ ಅಹವಾಲುಗಳನ್ನು ಶಾಸಕರು ಸ್ವೀಕರಿಸಿದರು.

ಗ್ರಾ.ಪಂ.ಅಧ್ಯಕ್ಷ ವಿನಯಚಂದ್ರ, ಉಪಾಧ್ಯಕ್ಷೆ ವಿಜಯ, ಗ್ರಾಮ ಪಂಚಾಯತ್ ಸದಸ್ಯರು, ಉಪ ತಹಶೀಲ್ದಾರ್ ಜಯ ಕೆ., ತಾ.ಪಂ.ಇಒ ಭವಾನಿ ಶಂಕರ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಉಜಿರೆ ಅನುಗ್ರಹದಲ್ಲಿ ನವೀಕೃತಗೊಂಡ ಪೂರ್ವ ಪ್ರಾಥಮಿಕ ತರಗತಿ ಹಾಗೂ ಒಳಾಂಗಣ ಆಟದ ಮನೆಯ ಉದ್ಘಾಟನೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಕುಣಿತ ಭಜನೆಯ ಕುರಿತು ಅವಹೇಳನ ಬರಹ : ಸೂಕ್ತ ಕಾನೂನು ಕ್ರಮಕ್ಕಾಗಿ ಕುಣಿತ ಭಜನಾ ತರಬೇತುದಾರರಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿ ಫಾತಿಮಾತ್ ರಾಫಿಯಾ ರಿಗೆ ದ್ವಿತೀಯ ಸ್ಥಾನ

Suddi Udaya

ಕೊಯ್ಯೂರು: ದೆoತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಳದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ರಾಜ್ಯದಲ್ಲಿ ಅನಧಿಕೃತ ಲೋಡ್‌ ಶೆಡ್ಡಿಂಗ್‌ನಿಂದಾಗಿ ಅಸಮರ್ಪಕ ವಿದ್ಯುತ್‌ ವಿತರಣೆ: ಸಾರ್ವಜನಿಕರು, ಉದ್ಯಮಿಗಳು ಹಾಗೂ ರೈತರಿಗೆ ಸಂಕಷ್ಟ: ಪ್ರತಾಪಸಿಂಹ ನಾಯಕ್‌

Suddi Udaya
error: Content is protected !!