September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಪೃಥ್ವಿ ಜ್ಯವೆಲ್ಸ್ ನಿಂದ ಗೌರವಾರ್ಪಣೆ

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಎಕ್ಸೆಲ್ ಸಮೂಹ‌ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ವಿಜಯರತ್ನ ಪ್ರಶಸ್ತಿಯಿಂದ ಪುರಸ್ಕೃತಗೊಂಡಿದ್ದು ಬೆಳ್ತಂಗಡಿ ಪೃಥ್ವಿ ಜ್ಯುವೆಲ್ಸ್ ಸಂಸ್ಥೆಯಿಂದ ಅವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪೃಥ್ವಿ ಜ್ಯವೆಲ್ಸ್ ಬೆಳ್ತಂಗಡಿ ವ್ಯವಸ್ಥಾಪಕ ಅಶೋಕ್ ಬಂಗೇರ ಹಾಗೂ ಸಿಬ್ಬಂದಿಗಳು, ಎಕ್ಸೆಲ್ ಕಾಲೇಜಿನ ಉದ್ಯೋಗಿ ರಿತೇಶ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಲಾಯಿಲ : ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಇಳಂತಿಲ: ಅಮಲು ಸೇವನೆಯಿಂದ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಮೊಗ್ರು : ಕಲ್ಲಮಾಡ ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಲೋಕಾರ್ಪಣೆ

Suddi Udaya

ಬಂಗಾಡಿ ಸಹಸ್ರ ನಾಗಬನದಲ್ಲಿ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವರು ಮತ್ತು ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ

Suddi Udaya

ಕ.ಸಾ.ಪ ಸಮ್ಮೇಳನ: ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅಧಿಕೃತ ಆಮಂತ್ರಣ

Suddi Udaya
error: Content is protected !!