23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಯಕ್ಷಭಾರತಿಯಿಂದ ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ಗುರುವಂದನೆ

ಕನ್ಯಾಡಿ : ಯಕ್ಷಭಾರತಿ ಕನ್ಯಾಡಿ ಸಂಸ್ಥೆಯ ವತಿಯಿಂದ ಗುರುಪೂರ್ಣಿಮೆಯ ಅಂಗವಾಗಿ ಯಕ್ಷಗಾನ ಹಿಮ್ಮೇಳ ಗುರುಗಳಾದ ಶ್ರೀ ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ಉಜಿರೆಯ ಶ್ರೀ ಜನಾರ್ದನ ಸ್ವಾಮಿ ಯಕ್ಷಗಾನ ಹಿಮ್ಮೇಳ ತರಬೇತಿ ಕೇಂದ್ರದಲ್ಲಿ ಗುರುವಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಯಕ್ಷಭಾರತಿ ಸಂಚಾಲಕ ಮಹೇಶ ಕನ್ಯಾಡಿ, ಲlರವೀಂದ್ರ ಶೆಟ್ಟಿ ಬಳೆಂಜ, ಹಿಮ್ಮೇಳ ವಾದಕರು ಹಿರಿಯರೂ ಆದ ವಾಸುದೇವ ಆಚಾರ್ಯ ಉಜಿರೆ ಉಪಸ್ಥಿತರಿದ್ದರು.

Related posts

ವಾಣಿ ಕಾಲೇಜಿನಲ್ಲಿ ಆಟಿ ಒಂಜಿ ನೆಂಪು -ಉಪನ್ಯಾಸ ಕಾರ್ಯಕ್ರಮ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧೀಶ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಅಯೋಧ್ಯೆಯ ಭರತಕುಂಡ ಭೇಟಿ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.94% ಫಲಿತಾಂಶ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಒಂದು ವರ್ಷದಿಂದ ನಾಪತ್ತೆಯಾಗಿದ್ದ ಗೇರುಕಟ್ಟೆಯ ಸತೀಶ್ ರವರು ಮಂಗಳೂರಿನ ಲಾಡ್ಜಿನಲ್ಲಿ ಆತ್ಮಹತ್ಯೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿ ಆಚರಣೆ

Suddi Udaya
error: Content is protected !!